ಆರ್ ಎಸ್ಎಸ್ ಮಹಿಳೆಯರು ಚೆಡ್ಡಿ ಹಾಕಿಕೊಂಡಿರುವುದನ್ನು ನೋಡಿದ್ದೀರಾ? ರಾಹುಲ್ ಪ್ರಶ್ನೆ

ನವದೆಹಲಿ, ಬುಧವಾರ, 11 ಅಕ್ಟೋಬರ್ 2017 (08:45 IST)

ನವದೆಹಲಿ: ‘ಆರ್ ಎಸ್ ಎಸ್ ಬಿಜೆಪಿ ಸಂಘಟನೆ. ಆದರೆ ಆ ಸಂಘಟನೆಯಲ್ಲಿ ಎಷ್ಟು ಜನ ಮಹಿಳೆಯರಿದ್ದಾರೆ? ಎಷ್ಟು ಜನ ಮಹಿಳೆಯರು ಖಾಕಿ ಚೆಡ್ಡಿ ಹಾಕಿಕೊಂಡಿರುವುದನ್ನು ನೀವು ನೋಡಿದ್ದೀರಾ?..’ ಹೀಗಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಂವಾದವೊಂದರಲ್ಲಿ ಪ್ರಶ್ನಿಸಿದ್ದಾರೆ.


 
ಆರ್ ಎಸ್ ಎಸ್ ನ ಶಾಖೆಯಲ್ಲಿ ಚೆಡ್ಡಿ ಹಾಕಿಕೊಂಡಿರುವ ಮಹಿಳೆಯರನ್ನು ನೋಡಿದ್ದೀರಾ? ನಾನಂತೂ ನೋಡಿಲ್ಲ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.
 
ಗುಜರಾತ್ ಪ್ರವಾಸದಲ್ಲಿರುವ ರಾಹುಲ್ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವೊಂದರಲ್ಲಿ ಇಂತಹದ್ದೊಂದು ವಾದ ಮಂಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದ್ದು, ಚೀನಾದವರಿಗೆ ಉದ್ಯೋಗ ಸಿಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಯ ನೋಟು ನಿಷೇಧ ಮೆಚ್ಚಿಕೊಂಡಿದ್ದ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ವಿಜೇತ ರಿಚರ್ಡ್ ಥ್ಯಾಲರ್

ನವದೆಹಲಿ: ಭಾರತದ ಪ್ರಧಾನಿ ಮೋದಿ ನೋಟು ನಿಷೇಧ ಕ್ರಮ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿರಬಹುದು. ಆದರೆ ...

news

ಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಭಾರತದ ಮೊದಲ ಮಂಗಳಮುಖಿ ಪ್ರೀತಿಕಾ

ಚೆನ್ನೈ: ಭಾರತದ ಮೊದಲ ಮಂಗಳಮುಖಿ ಪೊಲೀಸ್ ಅಧಿಕಾರಿ ಕೆ. ಪ್ರೀತಿಕಾ ಯಾಶಿನಿ, ಇಂದು ಚೂಲೈಮೇಡು ಪೊಲೀಸ್ ಠಾಣೆ ...

news

ಸೋನಿಯಾ, ರಾಹುಲ್ ಭದ್ರಕೋಟೆಗೆ ಬಿಜೆಪಿ ಫೈರ್‌ಬ್ರ್ಯಾಂಡ್‌ಗಳ ಲಗ್ಗೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಕ್ಷೇತ್ರಗಳಾದ ...

news

ನಿಮ್ಮ ಮೂರು ತಲೆಮಾರುಗಳು ಏನು ಕೆಲಸ ಮಾಡಿದೆ ಹೇಳಿ: ಅಮಿತ್ ಷಾ

ಉತ್ತರ ಪ್ರದೇಶ: ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ...

Widgets Magazine