Widgets Magazine
Widgets Magazine

ಗುಜರಾತನಲ್ಲಿ ರಾಹುಲ್ ಗಾಂಧಿ ಮೂರು ದಿನಗಳ ಪ್ರವಾಸ

ನವದೆಹಲಿ, ಶನಿವಾರ, 23 ಡಿಸೆಂಬರ್ 2017 (09:08 IST)

Widgets Magazine

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಗುಜರಾತ್ ಪ್ರವಾಸ ಹಮ್ಮಿಕೊಂಡಿದ್ದಾರೆ.

ಗುಜರಾತ್ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಕಾಲ ಗುಜರಾತನಲ್ಲಿ ಉಳಿಯುವ ರಾಹುಲ್ ಗಾಂಧಿ ಅವರು ಪಕ್ಷದ ಶಾಸಕರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಚರ್ಚಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನವಲಗುಂದದಿಂದ ಬೆಂಗಳೂರಿಗೆ ಬಂದರು ಮಹದಾಯಿ ಹೋರಾಟಗಾರರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ...

news

ಬ್ಯಾಂಕ್ ಗ್ರಾಹಕರಿಗೊಂದು ಆರ್ ಬಿ ಐ ನಿಂದ ಸಿಹಿ ಸುದ್ದಿ

ಮುಂಬೈ: ಬ್ಯಾಂಕ್ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಒಂದು ಸಮಾಧಾನಕರವಾದ ಸುದ್ದಿಯನ್ನು ನೀಡಿದೆ. ...

news

ವಿಜಯ್ ರೂಪಾನಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ

ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಒಮ್ಮತದಿಂದ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ ...

news

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಶಾಂತಿ ಸುವ್ಯವಸ್ಥೆ ಕದಡಿದ ಆರೋಪದ ಮೇರೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಹೊನ್ನಾವರ ಪೊಲೀಸ್ ...

Widgets Magazine Widgets Magazine Widgets Magazine