ನಿತೀಶ್ ರಾಜಕೀಯ ಪಿತೂರಿ ಮೊದಲೇ ಗೊತ್ತಿತ್ತು ಎಂದ ರಾಹುಲ್ ಗಾಂಧಿ

NewDelhi, ಗುರುವಾರ, 27 ಜುಲೈ 2017 (11:02 IST)

ನವದೆಹಲಿ: ಬಿಹಾರದಲ್ಲಿ ರಾಜಕೀಯ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಕುಮಾರ್ ರಾಜಕೀಯ ಪಿತೂರಿ ಬಗ್ಗೆ ಕೆಲವು ದಿನಗಳ ಹಿಂದೆಯೇ ಸುಳಿವು ಸಿಕ್ಕಿತ್ತು ಎಂದಿದ್ದಾರೆ.


 
ಇಂದಿನ ದಿನ ರಾಜಕೀಯ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ನಿತೀಶ್ ಮಹಾಘಟಬಂಧನ್ ಮುರಿಯಲು 3-4 ತಿಂಗಳಿನಿಂದಲೂ ಯೋಜನೆ ನಡೆಸಿದ್ದರು. ಈ ಮೂಲಕ ನಿತೀಶ್ ಬಿಹಾರ ಜನತೆಗೆ ಮೋಸ ಮಾಡಿದ್ದಾರೆ’ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
 
ಇನ್ನೊಂದೆಡೆ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಸಿನಿಮಾ ಹಾಡೊಂದಕ್ಕೆ ನಿತೀಶ್ ನಡೆಯನ್ನು ಹೋಲಿಸಿದ್ದಾರೆ. ‘ನಾ ನಾ ಕರ್ತೇ ಪ್ಯಾರ್ ಕರ್ ದಿಯಾ’ ಹಾಡನ್ನು ನಿತೀಶ್ ಕುಮಾರ್ ನಡೆಗೆ ಹೋಲಿಸಿದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸೈದ್ಧಾಂತಿಕ ವಿರೋಧವಿದೆ ಎನ್ನುತ್ತಲೇ ಇದೀಗ  ಅದೇ ಬಿಜೆಪಿ ಜತೆ ಕೈ ಜೋಡಿಸಿದ್ದಾರೆ ಎಂದು ಅಖಿಲೇಶ್ ಟೀಕಿಸಿದ್ದಾರೆ.
 
ಇದನ್ನೂ ಓದಿ..  ಶುರುವಾಯ್ತು ಮಹಿಳಾ ಕ್ರಿಕೆಟಿಗರ ಶುಕ್ರದೆಸೆ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಣ್ಣ ಮಾಡಿದ ತಪ್ಪಿಗೆ ತಂಗಿಗೆ ಅತ್ಯಾಚಾರಕ್ಕೊಳಗಾಗುವ ಶಿಕ್ಷೆ!

ಇಸ್ಲಾಮಾಬಾದ್: ನಮ್ಮ ದೇಶದಲ್ಲಿ ಮರ್ಯಾದೆ ಹತ್ಯೆ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಪಾಕಿಸ್ತಾನದಲ್ಲಿ ...

news

ಅರ್ಧ ದಿನ ಮಾಜಿ ಸಿಎಂ ಆಗಿ ಮತ್ತೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್!

ಪಾಟ್ನಾ: ಆರ್ ಜೆಡಿ ಪಕ್ಷಕ್ಕೆ ಸಡ್ಡು ಹೊಡೆದು ನಿನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ...

news

ಕೊನೆಗೂ ಅಬ್ದುಲ್ ಕಲಾಂ ಅಭಿಮಾನಿಗಳ ಕನಸು ನನಸಾಯ್ತು!

ರಾಮೇಶ್ವರಂ: ದೇಶ ಕಂಡ ಮಹೋನ್ನತ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಎರಡನೇ ಪುಣ್ಯ ...

news

ಪ್ರಧಾನಿ ಮೋದಿ-ಅಮಿತ್ ಶಾ ಜುಗಲ್ ಬಂದಿಗೆ ಉರುಳಿತೇ ಮಹಾಘಟಬಂಧನ್?

ಪಾಟ್ನಾ: ಬಿಹಾರದಲ್ಲಿ ಇಂತಹದ್ದೊಂದು ರಾಜಕೀಯ ಬೆಳವಣಿಗೆಗೆ ಅದೆಷ್ಟೋ ದಿನದಿಂದ ಪೂರ್ವಭಾವಿ ಬೆಳವಣಿಗೆಗಳು ...

Widgets Magazine