ನವದೆಹಲಿ: ಜರ್ಮನಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮವೊಂದರಲ್ಲಿ ತಮಗೆ ಪ್ರಧಾನಿ ಪಟ್ಟದ ಮೇಲೆ ಆಸೆಯಿಲ್ಲ ಎಂದಿದ್ದಾರೆ.