3000 ವರ್ಷಗಳಲ್ಲಿ ಆಗದ್ದು ಮೋದಿ ಆಡಳಿತದ ನಾಲ್ಕು ವರ್ಷಗಳಲ್ಲಿ ಆಗಿದೆ ಎಂದ ರಾಹುಲ್ ಗಾಂಧಿ

ನವದೆಹಲಿ, ಬುಧವಾರ, 8 ಆಗಸ್ಟ್ 2018 (12:16 IST)

ನವದೆಹಲಿ: ಪ್ರಧಾನಿ ಮೋದಿ ಆಡಳಿತದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದ ಪ್ರಮಾಣ ಕಳೆದ 3000 ವರ್ಷಗಳಲ್ಲೇ ನಡೆದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ ಈ ಘಟನೆಗಳ ಬಗ್ಗೆ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
 
ಬಿಜೆಪಿಯ ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವುದು ಬಿಜೆಪಿ ಶಾಸಕರಿಂದ ಹೆಣ್ಣು ಮಕ್ಕಳನ್ನು ಬಚಾವ್ ಮಾಡಿ ಎಂಬಂತಾಗಿದೆ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರುಣಾನಿಧಿ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಚೆನ್ನೈ: ನಿನ್ನೆ ಅಸ್ತಂಗತರಾದ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಅಂತಿಮ ದರ್ಶನವನ್ನು ಪ್ರಧಾನಿ ಮೋದಿ ...

news

ಅಪ್ಪ ಕರುಣಾನಿಧಿಗೆ ಪುತ್ರ ಸ್ಟಾಲಿನ್ ಬರೆದ ಕೊನೆಯ ಪತ್ರದಲ್ಲಿ ಏನಿದೆ ಗೊತ್ತಾ?!

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಕರುಣಾನಿಧಿಯವರ ಪ್ರೀತಿಯ ಪುತ್ರ ಎಂಕೆ ಸ್ಟಾಲಿನ್. ...

news

ಕರುಣಾನಿಧಿ ಅಂತ್ಯಕ್ರಿಯೆ ವಿವಾದ ಅಂತ್ಯ

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯಕ್ರಿಯೆಗೆ ಮರೀನಾ ಬೀಚ್ ಬಳಿ ಭೂಮಿ ಒದಗಿಸುವ ಸಂಬಂಧ ...

news

ಇಹಲೋಕ ತ್ಯಜಿಸಿದ ಮೇಲೂ ಜಯಲಲಿತಾ ಪಕ್ಷದೊಂದಿಗೆ ಕರುಣಾನಿಧಿಗೆ ತಿಕ್ಕಾಟ

ಚೆನ್ನೈ: ಬದುಕಿದ್ದಾಗ ಜಯಲಲಿತಾ ಮತ್ತು ಕರುಣಾನಿಧಿ ಪರಸ್ಪರ ರಾಜಕೀಯವಾಗಿ ಕೆಸರೆರಚಾಟ ನಡೆಸಿಕೊಂಡೇ ಬಂದವರು. ...

Widgets Magazine