ನವದೆಹಲಿ: ವ್ಯಾಪಂ ಹಗರಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ಗೆ ಸಿಬಿಐ ಕ್ಲೀನ್ಚಿಟ್ ನೀಡಿರುವುದನ್ನು ಲೇವಡಿ ಮಾಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸ್ವಚ್ಚ ಭಾರತ ಅಭಿಯಾನದಂತೆ ಹಗರಣದಲ್ಲಿರುವವರನ್ನು ಮುಕ್ತಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.