Widgets Magazine
Widgets Magazine

ಅವಕಾಶವಾದಿ ನಿತೀಶ್ ಕುಮಾರ್ ನಮ್ಮನ್ನು ವಂಚಿಸಿದ್ರು: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ, ಗುರುವಾರ, 27 ಜುಲೈ 2017 (18:07 IST)

Widgets Magazine

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಾಮೈತ್ರಿಕೂಟ ತೊರೆದು ಎನ್‌ಡಿಎ ತೆಕ್ಕೆಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ಬಿಹಾರ್ ಸಿಎಂ ನಿತೀಶ್ ಕುಮಾರ್ ಅವಕಾಶವಾದಿ ರಾಜಕಾರಣ ಮಾಡುವ ಮೂಲಕ ನಮ್ಮ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಳೆದ ನಾಲ್ಕು ತಿಂಗಳ ಹಿಂದೆಯೇ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದತ್ತ ಒಲವು ತೋರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿತ್ತು. ಆದರೆ, ಅಕಸ್ಮಿಕವಾಗಿ ಎನ್‌ಡಿಎ ಸೇರುತ್ತಾರೆ ಎನ್ನುವ ಕಲ್ಪನೆಯಿರಲಿಲ್ಲ ಎಂದರು.
 
ಬಿಹಾರ್ ರಾಜ್ಯದ ಜನತೆ ಮಹಾಮೈತ್ರಿಕೂಟಕ್ಕೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಆದರೆ, ನಿತೀಶ್ ಸ್ವಾರ್ಥಕ್ಕಾಗಿ ರಾಜಕಾರಣ ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇದೆಂಥ ಹೀನ ಕೃತ್ಯ..ಪಂಚಾಯ್ತಿ ಆದೇಶವೆಂದು ಕುಟುಂಬಸ್ಥರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಗ್ರಾಮ ಪಂಚಾಯಿತಿ ಸದಸ್ಯರ ಆದೇಶ ಹಿನ್ನಲೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ಕುಟುಂಬಸ್ಥರ ಎದುರೇ ...

news

ಮದುವೆಯಾಗುವುದನ್ನು ತಪ್ಪಿಸಲು ಪ್ರಿಯತಮೆಯ ಮೇಲೆ ಗೆಳೆಯರಿಂದ ರೇಪ್ ಮಾಡಿಸಿದ ಪ್ರಿಯಕರ

ಜಲಂಧರ್: ಪ್ರಿಯತಮೆಯೊಂದಿಗೆ ಮದುವೆಯಾಗುವುದನ್ನು ತಪ್ಪಿಸಲು ಪಿತೂರಿ ನಡೆಸಿದ ಆರೋಪದ ಮೇಲೆ ಕಾಲೇಜು ...

news

ಬಿಜೆಪಿಗೆ ನಿತೀಶ್ ಬೆಂಬಲ: ಇಬ್ಬಾಗವಾಗುವತ್ತ ಜೆಡಿಯು ಪಕ್ಷ

ಪಾಟ್ನಾ: ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಯಿಂದ ...

news

ಧರಂ ಸಿಂಗ್ ನಿಧನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕಂಬನಿ

ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಧರಂ ...

Widgets Magazine Widgets Magazine Widgets Magazine