ಅಮಿತ್ ಶಾ ಪುತ್ರ ಜಯ್ ಶಾ ಮಾಲೀಕತ್ವದ ಕಂಪೆನಿ ಹಲವು ವರ್ಷಗಳಿಂದ ನಷ್ಟದಲ್ಲಿದ್ದರೂ 2014ರಲ್ಲಿ 50 ಸಾವಿರ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ, ಇದೊಂದು ವಿಚಿತ್ರ ವಿಶ್ವವಾಗಿದೆ. ಇದೇ ಸ್ಟಾರ್ಟ್ಪ್ ಇಂಡಿಯಾ ಮೇಕ್ ಇನ್ ಇಂಡಿಯಾ ಆಗಿದೆ ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು.