ನವದೆಹಲಿ: ನಾರ್ವೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಉದ್ಯಮಿಯೊಬ್ಬರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದರು. ಅದೇ ಈಗ ಅವರಿಗೆ ಬಿಸಿ ತುಪ್ಪವಾಗಿದೆ.