ನೋಟು ನಿಷೇಧಕ್ಕೆ ವರ್ಷ ಒಂದು: ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ನವದೆಹಲಿ, ಬುಧವಾರ, 8 ನವೆಂಬರ್ 2017 (08:52 IST)

ನವದೆಹಲಿ: ನೋಟು ನಿಷೇಧಗೊಂಡು ಇಂದಿಗೆ ಒಂದು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಈ ಕ್ರಮದ ಬಗ್ಗೆ ವ್ಯಾಪಕ ಪರ-ವಿರೋಧ ಚರ್ಚೆಗಳೂ ಜೋರಾಗುತ್ತಿವೆ.


 
ನೋಟು ಅಮಾನ್ಯಕ್ಕೆ ವರ್ಷ ತುಂಬಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ನೋಟು ನಿಷೇಧ ಒಂದು ದುರಂತ’ ಎಂದಿದ್ದಾರೆ.
 
ನೋಟು ನಿಷೇಧ ಎನ್ನುವ ಕೇಂದ್ರದ ಕ್ರಮ ಒಂದು ಮರೆಯಲಾಗದ ದುರಂತ. ಈ ದುರಂತದಲ್ಲಿ ಸಂಕಷ್ಟಕ್ಕೀಡಾದ ಭಾರತದ ಸಾಮಾನ್ಯ ವರ್ಗದ ಪ್ರಾಮಾಣಿಕ ಜನರೊಂದಿಗೆ ನಾವು ಇದ್ದೇವೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೋಟು ನಿಷೇಧದ ರೂವಾರಿಗೆ ಮಹತ್ವದ ಹುದ್ದೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿಯವರು 500 ಮತ್ತು 1000 ರೂ.ಗಳ ನೋಟು ಅಮಾನ್ಯಗೊಳಿಸಿ ಇಂದಿಗೆ ಒಂದು ವರ್ಷ. ಈ ನೋಟು ...

news

ಸಿಎಂರನ್ನ ಪಾಕಿಸ್ತಾನಕ್ಕೆ ಕಳುಹಿಸಿದ್ರೂ ತಪ್ಪಿಲ್ಲ: ಸಂಜಯ್ ಪಾಟೀಲ್

ಬೆಳಗಾವಿ: ಸಿಎಂ ಸಿದ್ದರಾಮಯ್ಯರನ್ನ ಪಾಕಿಸ್ತಾನಕ್ಕೆ ಕಳುಹಿಸಿದ್ರೆ ತಪ್ಪಿಲ್ಲ ಎಂದು ಶಾಸಕ ಸಂಜಯ್ ಪಾಟೀಲ್ ...

news

ಶಾಸಕ ಬಸವರಾಜ್ ಹೊರಟ್ಟಿಗೆ ಗುಂಡಿಟ್ಟು ಹತ್ಯೆ ಮಾಡುವ ಬೆದರಿಕೆ ಪತ್ರ

ಹುಬ್ಬಳ್ಳಿ: ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿಗೆ ಗುಂಡಿಟ್ಟು ಹತ್ಯೆ ಮಾಡುವುದಾಗಿ ಜೀವ ...

news

ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಜಿ.ಪರಮೇಶ್ವರ್

ಹಾಸನ: ಶೀಘ್ರದಲ್ಲಿಯೇ ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ...

Widgets Magazine
Widgets Magazine