ಅಮ್ಮನ ಕ್ಷೇತ್ರದ ಸಂತ್ರಸ್ತರ ಭೇಟಿಗೆ ತೆರಳಿದ ರಾಹುಲ್ ಗಾಂಧಿ

ರಾಯ್ ಬರೇಲಿ, ಗುರುವಾರ, 2 ನವೆಂಬರ್ 2017 (10:37 IST)

ರಾಯ್ ಬರೇಲಿ: ಸೋನಿಯಾ ಗಾಂಧಿ ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ರಾಯ್ ಬರೇಲಿಯಲ್ಲಿ ಉಷ್ಣವಿದ್ಯುತ್ ನಿಗಮ (ಎನ್ ಟಿಪಿಸಿ) ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.


 
ಈ ಹಿನ್ನಲೆಯಲ್ಲಿ ಗುಜರಾತ್ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿ ತಮ್ಮ ಪ್ರವಾಸ ಮೊಟಕುಗೊಳಿಸಿ ರಾಯ್ ಬರೇಲಿಗೆ ತೆರಳಿದ್ದಾರೆ. ಸಂತ್ರಸ್ತರನ್ನು ಕಂಡ ಮೇಲೆ ಗುಜರಾತ್ ಗೆ ಮರಳುವುದಾಗಿ ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
 
800 ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯ ನಿರ್ವಹಿಸುವ ಉಷ್ಣ ಘಟಕದಲ್ಲಿ ನಿನ್ನೆ ಮಧ್ಯಾಹ್ನ ಸ್ಪೋಟ ಸಂಭವಿಸಿತ್ತು. ಸಾವು ನೋವಿನ ಸಂಖ್ಯೆ ಇನ್ನೂ ಹೆಚ್ಚುವ ಸಂಭವವಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ವಿಜಯ್ ಅಭಿಮಾನಿ ಅರೆಸ್ಟ್

ಮದುರೈ: ಪ್ರಧಾನಿ ಮೋದಿ ವಿರುದ್ಧ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ ತಮಿಳು ನಟ ...

news

ಪ್ರಧಾನಿ ಮೋದಿಯನ್ನು ಟೀಕಿಸುವಾಗ ಎಡವಟ್ಟು ಮಾಡಿದ ನಟಿ, ಮಾಜಿ ಸಂಸದೆ ರಮ್ಯಾ

ಬೆಂಗಳೂರು: ಪ್ರಧಾನಿ ಮೋದಿ ಮೇಲೆ ಕಿಡಿ ಕಾರುವಾಗ ಎಡವಟ್ಟು ಮಾಡಿಕೊಂಡ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ...

news

ನಾಳೆ ಖಾಸಗಿ ವೈದ್ಯ ಕಾಲೇಜು, ಆಸ್ಪತ್ರೆ ಇಲ್ಲ!

ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿರುವ ಸರ್ಕಾರ ...

news

ರಾಹುಲ್ ಜತೆ ಸೆಲ್ಫೀ ತೆಗೆದುಕೊಳ್ಳಲು ಯುವತಿ ಮಾಡಿದ್ದೇನು ನೋಡಿ..

ಗುಜರಾತ್: ಯುವಕರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ, ಸೆಲ್ಫೀ ಗೀಳು ಸಹ ಹೆಚ್ಚುತ್ತಿದೆ. ಹೀಗಾಗಿ ರಾಜಕೀಯ, ...

Widgets Magazine
Widgets Magazine