ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ವಾರ್ನಿಂಗ್!

ನವದೆಹಲಿ, ಭಾನುವಾರ, 5 ನವೆಂಬರ್ 2017 (11:23 IST)

ನವದೆಹಲಿ: ಬೆಲೆ ಏರಿಕೆ ನಿಯಂತ್ರಿಸಿ. ಇಲ್ಲದಿದ್ದರೆ ಅಧಿಕಾರ ಬಿಡಿ.. ಹೀಗಂತ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ್ದಾರೆ.


 
ಹಣದುಬ್ಬರ ಮತ್ತು ಬೆಲೆಯೇರಿಕೆ ನಿಯಂತ್ರಿಸಲು ಸಾಧ್ಯವಿಲ್ಲದಿದ್ದರೆ ಅಧಿಕಾರ ತ್ಯಾಗ ಮಾಡಿ ಎಂದು ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ಕೇಂದ್ರ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
 
ಅಡುಗೆ ಅನಿಲ ಬೆಲೆ ಏರಿಕೆ ಹಿನ್ನಲೆಯಲ್ಲಿ ರಾಹುಲ್ ಕೇಂದ್ರಕ್ಕೆ ಚಾಟಿ  ಬೀಸಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಡಿ.ಕೆ.ಶಿವಕುಮಾರ್‌ಗೆ 7ನೇ ಬಾರಿ ಐಟಿ ನೋಟಿಸ್

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ...

news

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲ: ಬಿಜೆಪಿ ಮುಖಂಡ ಸೊಗಡು ಶಿವಣ್ಣ

ಬೆಂಗಳೂರು: ಬಿಜೆಪಿ ಅಪ್ಪ ಮಕ್ಕಳ ಪಾರ್ಟಿಯಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷದ ...

news

ಪಬ್ಲಿಸಿಟಿಗಾಗಿ ಕಮಲ್ ಹಾಸನ್ ಹೀಗೆ ಮಾಡಿದರಂತೆ!

ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಹೊಸ್ತಿಲಲ್ಲಿ ಪಬ್ಲಿಸಿಟಿಗಾಗಿ ನಟ ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಎಂಬ ...

news

ಸಿಬಿಐನಿಂದ ರದ್ದಾದ ಗಣಿ ಕೇಸ್ ತನಿಖೆ ಎಸ್ಐಟಿ ಮಾಡುತ್ತಿರುವುದು ಸ್ವಾಗತಾರ್ಹ: ಡಿಕೆಶಿ

ಬೆಂಗಳೂರು: ಗಣಿ ಅಕ್ರಮದ ವಿಷಯವಾಗಿ ಸಿಬಿಐ ಪ್ರಕರಣ ರದ್ದು ಮಾಡಿದ್ದರೂ ಈಗ ಸರ್ಕಾರ ಎಸ್ಐಟಿ ತನಿಖೆಗೆ ...

Widgets Magazine
Widgets Magazine