ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ ರಜನಿಕಾಂತ್ ಅಸಮಾಧಾನ

ಚೆನ್ನೈ, ಶನಿವಾರ, 17 ಫೆಬ್ರವರಿ 2018 (07:07 IST)

ಚೆನ್ನೈ : ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವು ಶುಕ್ರವಾರ ಪ್ರಕಟಿಸಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ಅವರು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ನಟ ರಜನಿಕಾಂತ್ ಅವರು’ ಸುಪ್ರೀಂ ಕೋರ್ಟ್ ತ್ರಿಸದಸ್ಯ ನೀಡಿರುವ ತೀರ್ಪಿನಿಂದ ತಮಿಳುನಾಡು ರೈತರಿಗೆ ಅನ್ಯಾಯವಾಗಿದೆ. ರೈತರಿಗೆ ಮಾರಕವಾಗಿರುವ ತೀರ್ಪು ಪುನರ್ ಪರಿಶೀಲನೆಗೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ: ಬಡವರಿಗೆ ಉಚಿತ ಗ್ಯಾಸ್, ಆರೋಗ್ಯ ಯೋಜನೆ

ರಾಜ್ಯದ 2018-19ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 5 ವರ್ಷಗಳ ಕಾಲ ಆಡಳಿತ ...

news

ಸಾರ್ವಜನಿಕ ಹಸ್ತಮೈಥುನ ದೊಡ್ಡ ಅಪರಾಧವಲ್ಲ: ತಸ್ಲಿಮಾ ನಸ್ರೀನ್

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಬಸ್‌ನಲ್ಲಿ ಪಕ್ಕದಲ್ಲಿ ಕುಳಿತುಕೊಂಡಿದ್ದ ವ್ಯಕ್ತಿ ...

news

ಅಬ್ಬಬ್ಬಾ..! ಬಜೆಟ್ ಓದಲು ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಸಮಯವೆಷ್ಟು ಗೊತ್ತಾ?!

ಬೆಂಗಳೂರು: ಈ ಬಾರಿ ದಾಖಲೆಯ ಬೃಹತ್ ಗಾತ್ರದ ಬಜೆಟ್ ಓದಿದ ಸಿಎಂ ಸಿದ್ದರಾಮಯ್ಯ ಸುದೀರ್ಘ ಸಮಯ ಬಜೆಟ್ ಓದಿದ ...

news

ಡೊನಾಲ್ಡ್ ಟ್ರಂಪ್ ಬ್ಲ್ಯೂಫಿಲ್ಮ್ ನಟಿಗೆ ನೀಡಿದ ಹಣ ಎಷ್ಟು ಗೊತ್ತಾ!

ವಾಷಿಂಗ್ಟನ್: ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ರ ದೀರ್ಘಾವಧಿಯ ವೈಯಕ್ತಿಕ ವಕೀಲರು 2016 ರಲ್ಲಿ ...

Widgets Magazine
Widgets Magazine