ರಜನಿ ರಾಜಕೀಯ ಪ್ರವೇಶ ಪಕ್ಕಾ: ಚುರುಕುಗೊಂಡ ವಿದ್ಯಮಾನ

ಚೆನ್ನೈ, ಸೋಮವಾರ, 19 ಜೂನ್ 2017 (15:39 IST)

Widgets Magazine

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ನಿವಾಸದಲ್ಲಿ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ರಜನಿಕಾಂತ್ ಧೃಡಪಟ್ಟಿದೆ ಎನ್ನಲಾಗುತ್ತಿದೆ. 
 
ಖಟ್ಟರ್ ಹಿಂದೂ ಸಂಘಟನೆಯಾದ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕ ಅರ್ಜುನ್ ಸಂಪತ್ ಮತ್ತು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರನ್ನು ರಜನಿಕಾಂತ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಭೇಟಿ ಬಳಿಕ ಹೇಳಿಕೆ ನೀಡಿರುವ ಅರ್ಜುನ್ ಸಂಪತ್ ಅವರು, ರಜನಿಕಾಂತ್ ಅವರಿಗೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಪ್ರವೇಶಿಸಿ ತಮಿಳುನಾಡು ರಾಜ್ಯಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ಅವರ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ತಮಿಳುನಾಡು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಏನಾದರೂ ಮಾಡಬೇಕೆಂಬ ಆಸೆ ಅವರ ಮನಸ್ಸಿನಲ್ಲಿದೆ ಎಂದು ತಿಳಿಸಿದ್ದಾರೆ.
 
ಆದರೆ ಹಿಂದೂ ನಾಯಕರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ಅವರು, ಭೇಟಿಯೊಂದು ಕೇವಲ ಔಪಚಾರಿಕವಷ್ಟೇ ಎಂದು ಹೇಳಿದ್ದಾರೆ. 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅದಕ್ಷ ಸಚಿವರಿಗೆ ಗೇಟ್‌ಪಾಸ್: ಹೊಸಬರಿಗೆ ಮಣೆ ಹಾಕಲಿರುವ ಪ್ರಧಾನಿ ಮೋದಿ?

ನವದೆಹಲಿ: ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದು, ಹೊಸಬರಿಗೆ ...

news

ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯಿಂದ ಅಭ್ಯರ್ಥಿ ಹೆಸರು ಪ್ರಕಟ

ನವದೆಹಲಿ: ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿ ಹೆಸರು ಪ್ರಕಟಿಸಿದೆ.ಬಿಹಾರ್ ರಾಜ್ಯಪಾಲರಾದ ...

news

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ

ಬಿಹಾರದ ರಾಜ್ಯಪಾಲರಾಗಿರುವ ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ...

news

ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ: ಯುವತಿಗೆ ಕಿಸ್ ಕೊಟ್ಟು ಪರಾರಿ

ಬೆಂಗಳೂರು: ನಗರದಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಇಂದು ರಸ್ತೆ ...

Widgets Magazine