ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಬಿಜೆಪಿ ಸಂಸದ ರಾಮ್ ಶಂಕರ್ ಕಟೆರಿಯಾ; ವೈರಲ್ ಆಯ್ತು ಬೆದರಿಕೆ ಆಡಿಯೋ

ಲಕ್ನೋ, ಮಂಗಳವಾರ, 23 ಜನವರಿ 2018 (11:30 IST)

ಲಕ್ನೋ: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ, ಆಗ್ರಾದ ಬಿಜೆಪಿ ಸಂಸದ ರಾಮ್ ಶಂಕರ್ ಕಟೆರಿಯಾ ಅವರು ಪೊಲೀಸ್ ಅಧಿಕಾರಿಯೊಬ್ಬರಿಗೆ ಬೆದರಿಕೆಯೊಡ್ಡಿದ್ದಾರೆ. ಅವರು ಬೆದರಿಕೆಯೊಡ್ಡಿದ ಆಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ಈಗ ವೈರಲ್ ಆಗಿದೆ.


ಆಗ್ರಾದ ಬೊಡಾಲಾ ಔಟ್‍ಪೋಸ್ಟ್ ಉಸ್ತುವಾರಿ ವಹಿಸಿದ್ದ ಸಬ್ ಇನ್ಸ್ ಪೆಕ್ಟರ್ ಮಹೇಶ್ ಪಾಲ್ ಯಾದವ್ ಅವರಿಗೆ ಬಿಜೆಪಿ ಸಂಸದ ರಾಮ್ ಶಂಕರ್ ಕಟೆರಿಯಾ ಅವರು ಬೆದರಿಕೆಯೊಡ್ಡಿರುವ ಆಡಿಯೊ ಇದಾಗಿದೆ. ಒತ್ತುವರಿ ಮಾಡುವುದನ್ನು ವಿರೋಧಿಸಿದ ಮಹೇಶ್ ಪಾಲ್ ಯಾದವ್ ಅವರು ಆ ಪ್ರದೇಶದಲ್ಲಿ ವ್ಯಾಪಾರ ನಡೆಸದಂತೆ ಆದೇಶ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೆಲವರು ಯಾದವ್ ಅವರು ತಮ್ಮ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿ ನೀಡುವುದಿಲ್ಲ ಎಂದು ಆರೋಪಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ರಮೇಶ್ ಕುಮಾರ್ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದು ಯಾಕೆ…?

ಗದಗ : ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಸಂಸದ ಪ್ರತಾಪ್ ಸಿಂಹ ಅವರು ವಿರುದ್ದ ತೀವ್ರ ಆಕ್ರೋಶ ...

news

ಯಡಿಯೂರಪ್ಪನವರಿಗೆ ಕೈ ಕೊಟ್ಟ ಬಲಗೈ ಬಂಟ

ಬೆಂಗಳೂರು: ಚುನಾವಣೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಆಪ್ತ ಬಂಟನಿಂದಲೇ ಶಾಕ್ ...

news

ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ...

news

ಗರಂ ಆಗಿದ್ದ ಸಾರಿಗೆ ಸಚಿವ ಮುಚ್ಚೋ ಬಾಯಿ ಎಂದ

ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆಗೆ ಬಂದಿದ್ದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ...

Widgets Magazine
Widgets Magazine