ಅಮಿತ್ ಶಾರನ್ನು ಮೊಹಮ್ಮದ್ ಅಲಿ ಜಿನ್ನಾಗೆ ಹೋಲಿಸಿದವರು ಯಾರು ಗೊತ್ತೇ?

ನವದೆಹಲಿ, ಶನಿವಾರ, 15 ಸೆಪ್ಟಂಬರ್ 2018 (10:49 IST)

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಂದರೆ ನಿರ್ಮಾತೃ ಮೊಹಮ್ಮದ್ ಅಲಿ ಜಿನ್ನಾರಂತೆ ನೇರ ವ್ಯಕ್ತಿತ್ವ ಮತ್ತು ತಮ್ಮದೇ ಮೂಗಿನ ನೇರಕ್ಕೆ ನಿರ್ಧಾರ ತೆಗೆದುಕೊಳ್ಳುವ ವ್ಯಕ್ತಿ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಅಭಿಪ್ರಾಯಪಟ್ಟಿದ್ದಾರೆ.
 
ತಮ್ಮ ಹೊಸ ಪುಸ್ತಕವೊಂದರಲ್ಲಿ ಗುಹಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಜಿನ್ನಾಗೆ ಹೋಲಿಸಿದ್ದಾರೆ. ಜಿನ್ನಾ ತಮ್ಮದೇ ಮೂಗಿನ ನೇರಕ್ಕೆ ನಿರ್ಧಾರ ತೆಗೆದುಕೊಂಡವರು. ಪಾಕಿಸ್ತಾನ ನಿರ್ಮಾಣ ವಿಚಾರದಲ್ಲಿ ತಮ್ಮದೇ ಇಷ್ಟ ಪ್ರಕಾರ ನಡೆದುಕೊಂಡವರು. ಅದೇ ರೀತಿ ಶಾ ಕೂಡಾ ತಮಗೆ ತೋಚಿದಂತೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ಕರುಣಾಮಯಿ ಅಲ್ಲ ಎಂದಿದ್ದಾರೆ.
 
ಜಿನ್ನಾ ಏನೇ ಆದರೂ ಪಾಕಿಸ್ತಾನ ನಮ್ಮದೇ ಎನ್ನುತ್ತಿದ್ದರು. ಅದೇ ರೀತಿ ಶಾ ಕೂಡಾ ಏನೇ ಆದರೂ ಚುನಾವಣೆಯಲ್ಲಿ ಗೆಲುವು ನಮ್ಮದೇ ಎನ್ನುತ್ತಿರುತ್ತಾರೆ. ಹಾಗಾಗಿ ಇವರಿಬ್ಬರಿಗೆ ಹೋಲಿಕೆ ಮಾಡಬಹುದು ಎಂದು ಬರೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮತ್ತೆ ಮೋದಿ ಪತ್ನಿಯ ವಿಚಾರ ಕೆದಕಿದ ರಮ್ಯಾ

ಬೆಂಗಳೂರು: ಪ್ರಧಾನಿ ಮೋದಿ ವೈಯಕ್ತಿಕ ವಿಚಾರವನ್ನು ಕೆದಕಿ ಮತ್ತೆ ಕಾಂಗ್ರೆಸ್‍ ಸಾಮಾಜಿಕ ಜಾಲತಾಣದ ...

news

ಪೊಲೀಸ್ ಅಧಿಕಾರಿಯ ಪುತ್ರನಿಂದ ಯುವತಿಗೆ ಹಿಗ್ಗಾಮುಗ್ಗಾ ಥಳಿತ

ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರ ಪುತ್ರ ಯುವತಿಯೊಬ್ಬಳ ಮೇಲೆ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ...

news

ನನಗೂ, ಬಿಕ್ಕಟ್ಟಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿಯಲ್ಲಿ ಸದ್ಯಕ್ಕೆ ಉಂಟಾಗಿರುವ ಬಂಡಾಯಕ್ಕೂ ತಮಗೂ ಸಂಬಂಧವಿಲ್ಲ ಎಂದು ಸತೀಶ್ ಜಾರಕಿಹೊಳಿ ...

news

ಬೆಂಗಳೂರಿನ ಪಾಲಿಗೆ ನಿಜವಾಗುತ್ತಾ ಹವಾಮಾನ ಇಲಾಖೆಯ ಭವಿಷ್ಯ?!

ಬೆಂಗಳೂರು: ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲೂ ಭಾರೀ ...

Widgets Magazine