ನವದೆಹಲಿ: ಪ್ರಧಾನಿ ಮೋದಿ ರಾಜೀವ್ ಗಾಂಧಿ ತನ್ನ ರಜೆಯ ಮೋಜಿಗಾಗಿ ಐಎನ್ಎನ್ ವಿರಾಟ್ ನೌಕೆಯನ್ನು ಬಳಸಿಕೊಂಡರು ಎಂದು ಆರೋಪಿಸಿದ್ದು ಇದೀಗ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.