ಮಹಿಳೆ ಜೊತೆ ಕಾಮದಾಟವಾಡಿ ಆತ್ಮಹತ್ಯೆಗೆ ಪ್ರೇರೇಪಿಸಿದನಾ ಆ ಶಾಸಕ..?

ತಿರುವನಂತಪುರ, ಶುಕ್ರವಾರ, 21 ಜುಲೈ 2017 (18:39 IST)

Widgets Magazine

ಕೇರಳದ ಕಾಂಗ್ರೆಸ್ ಶಾಸಕ ವಿನ್ಸೆಂಟ್ ವಿರುದ್ಧ 51 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ ಕೇಸು ದಾಖಲಾಗಿದೆ. ಇತ್ತೀಚೇಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಪೊಲೀಸರ ಬಳಿ ಕೇರಳ ಶಾಸಕನ ವಿರುದ್ಧ ಆರೋಪ ಮಾಡಿದ್ದಾಳೆ. ಮಹಿಳೆಯ ಹೇಳಿಕೆ ಆಧರಿಸಿ ಪೊಲೀಸರು ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
 


ಕೊವಲಂ ಕ್ಷೇತ್ರದ ಶಾಸಕರಾಗಿರುವ ವಿನ್ಸೆಂಟ್ ಈ ಆರೋಪವನ್ನ ತಳ್ಳಿ ಹಾಕಿದ್ದಾರೆ. ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಸಂದರ್ಭ ಸಿಪಿಎಂ ಮುಖಂಡರು ಆಕೆಯ ಮನೆಯಲ್ಲಿದ್ದರು ಮತ್ತು ಆಕೆಯ ಸಹೋದರನು ಸಹ ಸಿಪಿಎಂ ಮುಖಂಡನಾಗಿದ್ದು ನನ್ನ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಪ್ರತಿ ದೂರು ದಾಖಲಿಸಿದ್ದಾರೆ.
 
 ಆದರೆ, ಮಹಿಳೆ ಮಾತ್ರ ಶಾಸಕ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು ನಿಜ. ಬಳಿಕ ಪದೇ ಪದೇ ಪೋನ್ ಕರೆ ಮಾಡಿ ನನಗೆ ಕಿರುಕುಳ ನೀಡಿದ್ದಾನೆ ಎಂದು ಪೊಲಿಸರು ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಶ್ಮೀರ ವಿವಾದ ಬಗೆಹರಿಸಲು ಅಮೆರಿಕಾ, ಚೀನಾ ಮಧ್ಯಸ್ಥಿಕೆಗೆ ಮನವಿ ಮಾಡಬೇಕು: ಫಾರೂಕ್ ಅಬ್ದುಲ್ಲಾ

ಕಾಶ್ಮೀರ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಚೀನಾದಂತಹ ದೇಶಗಳನ್ನು ಭಾರತ ಮಧ್ಯಸ್ಥಿಕೆಗಾಗಿ ...

news

ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿ

ಶಿವಮೊಗ್ಗ ಜಿಲ್ಲೆಯಿಂದ ಯಡಿಯೂರಪ್ಪನಂತಹ ಕಚಡಾ ಮುಖ್ಯಮಂತ್ರಿಯನ್ನ ಕೊಟ್ಟಿದ್ದಕ್ಕೆ ನಾಚಿಕೆ ಆಗುತ್ತಿದೆ. ...

news

ಸುನಂದಾ ಪುಷ್ಕರ್ ಸಾವಿನ ರಹಸ್ಯ ಶೀಘ್ರ ಬಹಿರಂಗ..?

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢವಾಗಿ ನವದೆಹಲಿ ಹೋಟೆಲ್`ನಲ್ಲಿ ...

news

`ಕೈ’ ಬಿಟ್ಟ ವಾಘೇಲಾ: ಗುಜರಾತ್ ಕಾಂಗ್ರೆಸ್ ಭಿನ್ನಮತ ಸ್ಫೋಟ

ಚುನಾವಣಾ ವರ್ಷದಲ್ಲಿ ಗುಜರಾತ್ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ವಿಪಕ್ಷ ನಾಯಕ ಶಂಕರ್ ...

Widgets Magazine