Widgets Magazine
Widgets Magazine

ಕಾರಿನಿಂದ ಹೊರಗೆಳೆದು ಗಂಡ, ಅತ್ತೆ-ಮಾವನೆದುರೇ ಮಹಿಳೆಯ ಮೇಲೆ ಅತ್ಯಾಚಾರ

ನವದೆಹಲಿ, ಮಂಗಳವಾರ, 23 ಜನವರಿ 2018 (09:59 IST)

Widgets Magazine

ನವದೆಹಲಿ: ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಕುಟುಂಬದವರ ಎದುರೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಗುರ್ ಗಾಂವ್ ನಲ್ಲಿ ನಡೆದಿದೆ.
 

22 ವರ್ಷದ ಮಹಿಳೆಯನ್ನು ಆಕೆಯ ಗಂಡ, ಅತ್ತೆ-ಮಾವನ ಎದುರೇ ಮಾಡಲಾಗಿದೆ. ನಾಲ್ವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 
ಸಂಬಂಧಿಯೊಬ್ಬರ ಮನೆಯಲ್ಲಿ ಕಾರ್ಯಕ್ರಮುಗಿಸಿ ಮೈದುನನ ಕಾರಿನಲ್ಲಿ ಕುಟುಂಬ ಸಮೇತರಾಗಿ ಬರುತ್ತಿದ್ದಾಗ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ನಿಲ್ಲಿಸಿದ್ದಲ್ಲದೆ, ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಗನ್ ತೋರಿಸಿ ಬೆದರಿಸಿ ಈ ಕೃತ್ಯವೆಸಗಿದ್ದಾರೆ.
 
ಮಹಿಳೆ ಮೇಲೆ ಅತ್ಯಾಚಾರವೆಸಗಿದ ದುರುಳರು ಪೊಲೀಸರಿಗೆ ತಿಳಿಸಿದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿ ಮರಳಿದ್ದರು. ಆದರೆ ಸಂತ್ರಸ್ತೆಯ ಪತಿ ದುಷ್ಕರ್ಮಿಗಳ ಕಾರಿನ ನಂಬರ್ ಬರೆದಿಟ್ಟುಕೊಂಡು ಪೊಲೀಸರಿಗೆ ತಿಳಿಸಿದ್ದರಿಂದ ಸುಲಭವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅತ್ಯಾಚಾರ ಮಹಿಳೆ ಅಪರಾಧ ಪ್ರಕರಣ Women Rape Case Crime News

Widgets Magazine

ಸುದ್ದಿಗಳು

news

ಇವರ ಹೆಡೆಮುರಿ ಕಟ್ಟಲೂ ಸಿದ್ಧರಂತೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕನ್ನಡ ಭಾಷಾ ಪ್ರೇಮ ಮೆರೆದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ...

news

ವಿವಾದಕ್ಕೆಡೆ ಮಾಡಿರುವ ಕರ್ನಾಟಕ ಬಂದ್ ದಿನಾಂಕ!

ಬೆಂಗಳೂರು: ಮಹದಾಯಿ ನದಿ ನೀರಿಗಾಗಿ ಫೆಬ್ರವರಿ 4 ರಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿರುವುದು ಇದೀಗ ...

news

ಸುಪ್ರೀಂ ನಲ್ಲಿ ಇಂದು 'ಪದ್ಮಾವತ್' ವಿಚಾರಣೆ

ನವದೆಹಲಿ: ‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ಇದೇ 25ರಂದು ನೀಡಿದ್ದ ಆದೇಶ ವಾಪಸ್‌ ಪಡೆಯುವಂತೆ ಕೋರಿ ...

news

ರಾಜಕೀಯ ಪಕ್ಷಗಳ ವಿರುದ್ಧ ಸಾಹಿತಿ ದೇವನೂರು ಮಹಾದೇವ ಗರಂ

ದಾವಣಗೆರೆ : ಸಾಹಿತಿ ದೇವನೂರು ಮಹದೇವ್ ಅವರು ಪ್ರಧಾನಿ ಮೋದಿ ಹಾಗು ಕಾಂಗ್ರೆಸ್ ಪಕ್ಷದವರು ...

Widgets Magazine Widgets Magazine Widgets Magazine