Widgets Magazine
Widgets Magazine

ಪ್ರಧಾನಮಂತ್ರಿಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರದ ಸಂತ್ರೆಸ್ತೆ

ಲಕ್ನೋ, ಬುಧವಾರ, 24 ಜನವರಿ 2018 (19:30 IST)

Widgets Magazine

ಅತ್ಯಾಚಾರದ ಸಂತ್ರಸ್ತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದಿದ್ದಾಳೆ.
 
ಆರೋಪಿಗಳಿಗೆ ಉನ್ನತ ಅಧಿಕಾರಿಗಳೊಂದಿಗೆ ಪರಿಚಯವಿರುವುದರಿಂದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳ ಪ್ರಕರಣ ಹಿಂಪಡೆಯಲು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅತ್ಯಾಚಾರ ಪ್ರಧಾನಮಂತ್ರಿ ರಕ್ತದಲ್ಲಿ ಪತ್ರ Rape Prime Minister Letter In Blood

Widgets Magazine

ಸುದ್ದಿಗಳು

news

ದೀಕ್ಷೆ ನೀಡಿದ್ದ ಸ್ವಾಮೀಜಿಯನ್ನು ಭೇಟಿ ಮಾಡಿದ ಉಮಾಭಾರತಿ

ದೀಕ್ಷೆ ಕೊಟ್ಟ ಗುರುವಿಗೆ ಅಪಘಾತವಾದ ಸುದ್ದಿ ಕೇಳಿ ಕೇಂದ್ರ ಸಚಿವ ಉಮಾ ಭಾರತಿ ಅವರು ಉಡುಪಿಯ ಪೇಜಾವರ ಮಠದ ...

ದೀಕ್ಷೆ ನೀಡಿದ್ದ ಸ್ವಾಮೀಜಿಯನ್ನು ಭೇಟಿ ಮಾಡಿದ ಉಮಾಭಾರತಿ

ದೀಕ್ಷೆ ಕೊಟ್ಟ ಗುರುವಿಗೆ ಅಪಘಾತವಾದ ಸುದ್ದಿ ಕೇಳಿ ಕೇಂದ್ರ ಸಚಿವ ಉಮಾ ಭಾರತಿ ಅವರು ಉಡುಪಿಯ ಪೇಜಾವರ ಮಠದ ...

news

ಮೇವು ಹಗರಣ ಮತ್ತೊಂದು ಪ್ರಕರಣದಲ್ಲಿಯೂ ಲಾಲೂ ಪ್ರಸಾದ್ ದೋಷಿ; 5 ವರ್ಷ ಜೈಲು, 5 ಲಕ್ಷ ದಂಡ

ರಾಂಚಿ : ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ಮೇವು ಹಗರಣಕ್ಕೆ ಸಂಬಂಧಿಸಿದ ...

news

ಸಚಿವ ತನ್ವೀರ್ ಸೇಠ್ ಕುಸಿದು ಬಿದ್ದಿದ್ದು ಯಾಕಂತೆ…?

ಮೈಸೂರು : ಮೈಸೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್- ಬಿಜೆಪಿ ಬೆಂಬಲಿತ ಅಭ್ಯರ್ಥಿ ಭಾಗ್ಯವತಿ ಅವರು ...

Widgets Magazine Widgets Magazine Widgets Magazine