Widgets Magazine
Widgets Magazine

ಅತ್ಯಾಚಾರದ ದೂರು ನೀಡಲು ಬಂದಿದ್ದ ಸಂತ್ರಸ್ತೆ ಮೇಲೆ ಪೇದೆಯಿಂದ ಮತ್ತೆ ಅತ್ಯಾಚಾರ

ರಾಂಚಿ, ಗುರುವಾರ, 8 ಫೆಬ್ರವರಿ 2018 (15:41 IST)

Widgets Magazine

ಸಾಮಾಹಿಕ ಅತ್ಯಾಚಾರದ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಸಂತ್ರಸ್ತೆ ಮೇಲೆ ಪೊಲೀಸ್ ಪೇದೆಯೇ ಎಸಗಿರುವ ಘಟನೆ ವರದಿಯಾಗಿದೆ.
 
ಜಾರ್ಖಂಡ್‍ನ ಜಮ್‌ಶೆಡ್‌ಪುರದಲ್ಲಿ ಘಟನೆ ನಡೆದಿದ್ದು, ಮಾಂಗೋ ಪೊಲೀಸ್ ಠಾಣೆಯಲ್ಲಿ ಪೇದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 17 ವರ್ಷದ ಸಂತ್ರಸ್ತೆ ಆರೋಪ ಮಾಡಿದ್ದಾಳೆ.
 
2017ರ ಫೆಬ್ರವರಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಒಂದು ವರ್ಷದ ನಂತರ 2018ರ ಜನವರಿಯಲ್ಲಿ ದೂರು ಸಲ್ಲಿಸಲು ಮುಂದಾಗಿದ್ದ ಸಂತ್ರಸ್ತೆ ಮಾಂಗೋ ಪೊಲೀಸ್ ಠಾಣೆಗೆ ಬಂದಾಗ ಪೊಲೀಸ್ ಠಾಣೆಯಲ್ಲಿಯೇ ಪೇದೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ.
 
ಗಸ್ತಿನಲ್ಲಿದ್ದ ಪೊಲೀಸ್ ತಂಡ ಸಂತ್ರಸ್ತೆಯನ್ನು ಪೊಲೀಸ್ ಠಾಣೆಗೆ ಕರೆತಂದ ನಂತರ ಪೇದೆ ಈ ಹೀನ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಠಗಳ ನಿಯಂತ್ರಣ ವಿಷಯ ಮೇಲ್ಮನೆಯಲ್ಲಿ ಪ್ರಸ್ತಾಪ, ಬಿಜೆಪಿ– ಜೆಡಿಎಸ್ ಸಭಾತ್ಯಾಗ

ಮಠ-ಮಂದಿರ ಧಾರ್ಮಿಕ ಸಂಸ್ಥೆಗಳನ್ನು ನಿಯಂತ್ರಣಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ...

news

ನನಗೂ ಬಾಸ್ ಅವರೇ ಎಂದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನಗೂ ಕೂಡ ಬಾಸ್ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ...

news

ಮಠಗಳು ನಿಯಂತ್ರಿಸುವ ಮುಂದಾದ ಸರ್ಕಾರ– ಶೆಟ್ಟರ್ ಎಚ್ಚರಿಕೆ

ಮಠಗಳನ್ನು ನಿಯಂತ್ರಿಸುವ ಸುತ್ತೋಲೆಯನ್ನು ಮುಜರಾಯಿ ತಕ್ಷಣ ಹಿಂದಕ್ಕೆ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ...

news

ಕೇಂದ್ರದಿಂದ ಮಹತ್ವದ ನಿರ್ಧಾರ-ಜಂಕ್ ಫುಡ್, ಕೋಲಾ ಜಾಹೀರಾತು ಪ್ರಸಾರಕ್ಕೆ ನಿಷೇಧ

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ಜಂಕ್ ಫುಡ್, ...

Widgets Magazine Widgets Magazine Widgets Magazine