ಕೇಂದ್ರ ಸರಕಾರದಿಂದ ಬರಪರಿಹಾರ ಹಣ ಬಿಡುಗಡೆ

ನವದೆಹಲಿ, ಸೋಮವಾರ, 31 ಜುಲೈ 2017 (18:19 IST)

ರಾಜ್ಯದ ಬರಗಾಲ ಪರಿಹಾರಕ್ಕಾಗಿ 782 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
 
ಕಳೆದ ತಿಂಗಳು ಜೂನ್ 28 ರಂದೇ ಹಣ ಬಿಡುಗಡೆಗೆ ನಿಗದಿಯಾಗಿದ್ದರೂ ಒಂದು ತಿಂಗಳು ತಡವಾಗಿ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬರಗಾಲ ಪೀಡಿತ ಸಂತ್ರಸ್ಥರಿಗಾಗಿ ಎರಡನೇ ಬಾರಿಗೆ 782 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ರಾಜ್ಯ ಸರಕಾರ ಈಗಾಗಲೇ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಿದೆ. ಇದೀಗ ಕೇಂದ್ರ ಸರಕಾರದ ಬಿಡುಗಡೆಗೊಳಿಸಿದ 782 ಕೋಟಿ ರೂ. ಹಣಕಾಸಿನ ನೆರವಿನಿಂದ ಬರಗಾಲ ಪೀಡಿತ ಸಂತ್ರಸ್ಥರಿಗೆ ಉಪಯೋಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬರಪರಿಹಾರ ನಿಧಿ ಕೇಂದ್ರ ಸರಕಾರ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ Cm Siddaramaiah Drought Relief Fund Central Government Pm Modi

ಸುದ್ದಿಗಳು

news

ಉತ್ತರಾಖಂಡದ ಬಾರಾಹುತಿ ಗಡಿ ದಾಟಿ ಒಳನುಗ್ಗಿದ ಚೀನಾ ಸೇನೆ

ಇತ್ತ ಸಿಕ್ಕಿಂನ ಡೋಕ್ಲಾಂ ಗಡಿಯಲ್ಲಿ ಖ್ಯಾತೆ ಮುಂದುವರೆಸಿರುವ ಚೀನಾ ಅತ್ತ ಉತ್ತರಾಖಂಡದ ಚಮೋಲಿ ಜಿಲ್ಲೆಯ ...

news

13 ಗಂಟೆಗಳ ಕಾಲ ಪ್ರವಾಹದೊಂದಿಗೆ ಹೋರಾಡಿ ಬದುಕಿದ 62ರ ಮಹಿಳೆ

ಬುರ್ದವಾನ್: ದಾಮೋದರ್ ನದಿಯ ಪ್ರವಾಹ ಹೆಚ್ಚುತ್ತಿರುವುದನ್ನು ನೋಡುವ ಆಸಕ್ತಿಯಿಂದ ತೆರಳಿದ್ದ ಪೂರ್ವ ...

news

ಬಿಹಾರ್‌ನಲ್ಲಿ ಜೆಡಿಯು-ಬಿಜೆಪಿ ಮೈತ್ರಿ ದುರದೃಷ್ಟಕರ: ಶರದ್ ಯಾದವ್ ಕಿಡಿ

ನವೆದಹಲಿ: ಬಿಜೆಪಿಯೊಂದಿಗೆ ಮೈತ್ರಿಯಾಗಿ ಬಿಹಾರ್‌ ರಾಜ್ಯದಲ್ಲಿ ಸರಕಾರ ರಚಿಸಿರುವ ಬಗ್ಗೆ ...

news

ಕನ್ನಡ ಭಾಷೆಯ ಮೇಲಿನ ಯಾವುದೇ ದಾಳಿ ಸಹಿಸೋಲ್ಲ: ಸಿಎಂ ಗುಡುಗು

ಬೆಂಗಳೂರು: ಕನ್ನಡ ಭಾಷೆಯ ಪರವಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ, ಕನ್ನಡ ಭಾಷೆಯ ಮೇಲೆ ...

Widgets Magazine