ಯಾವತ್ಮಲ್: ಧರ್ಮ ದೇಶದ ಮೂಲತಳಹದಿಯಾಗಿದ್ದರಿಂದ ಅದನ್ನು ನಿರ್ಲಕ್ಷಿಸುವಂತಿಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.