ರೌಡಿಶೀಟರ್ ನ ಕೊಲೆ ಮಾಡಿ ಹೃದಯ ಕಿತ್ತೊಯ್ದ ಹಂತಕರು

ಆಂಧ್ರಪ್ರದೇಶ, ಶುಕ್ರವಾರ, 9 ನವೆಂಬರ್ 2018 (07:21 IST)

: ರೌಡಿಶೀಟರ್ ನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಆತನ  ಹೃದಯವನ್ನು ತೆಗೆದುಕೊಂಡು ಹೋದ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ.


ನಗರದ ಸಾಯಿಬಾಬಾಗಿರಿಯ ನಿವಾಸಿ ಚೆನ್ನಯ್ಯನನ್ನು ತುಂಗಾಭದ್ರ ನದಿಯೊಡ್ಡು ಮೇಲೆ ಅಪರಿಚಿತರು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಹಂತಕರು ಆತನ ದೇಹದಿಂದ ಹೃದಯವನ್ನು ಕಿತ್ತು ಕೊಂಡೊಯ್ದಿದ್ದಾರೆ.


ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣ ಕರ್ನೂಲ್​ ನಗರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕ್ಷುಲಕ ಕಾರಣಕ್ಕೆ ಜಗಳವಾಡ ಹೆಂಡತಿ ಮಗುವನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ

ಬಾಂದಾ : ವ್ಯಕ್ತಿಯೊಬ್ಬ ತನ್ನ ಹೆಂಡತಿ, ಮಗುವಿನ ಜೊತೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಬದಲು ...

news

ಜಮೀನಿಗಾಗಿ ಒಡಹುಟ್ಟಿದ ಅಣ್ಣನನ್ನೇ ಬರ್ಬರವಾಗಿ ಕೊಂದ ಪಾಪಿ ತಮ್ಮ

ಹುಬ್ಬಳ್ಳಿ : ಜಮೀನಿಗಾಗಿ ವ್ಯಕ್ತಿಯೊಬ್ಬ ಒಡಹುಟ್ಟಿದ ಅಣ್ಣನನ್ನೇ ದೀಪಾವಳಿ ಹಬ್ಬದಂದು ಬರ್ಬರವಾಗಿ ಕೊಲೆ ...

news

ಜೆಡಿಎಸ್ ನ ಶಾಸಕನಿಗೆ ಮತ ನೀಡಿದ ಮತದಾರನಿಂದಲೇ ಜೀವ ಬೆದರಿಕೆ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ ರಾಜಣ್ಣ ಅವರಿಗೆ ಮತ ನೀಡಿದ ಮತದಾರನೇ ...

news

ಟಿಪ್ಪು ಜಯಂತಿ ಆಚರಣೆ ಹಿನ್ನಲೆ; ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ

ಕೊಡಗು : ವಿರೋಧದ ನಡುವೆಯು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕಾರಣ ಟಿಪ್ಪು ಜಯಂತಿ ವಿರೋಧಿ ...

Widgets Magazine
Widgets Magazine