ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ವಾಸ ಆರಂಭವಾಗಿ ಒಂದು ವಾರ ಕಳೆದಿದೆ. ಇದೀಗ ತಾನು ವಯೋಸಹಜವಾಗಿ ಬಳಲಿದ್ದೇನೆ, ಆರೋಗ್ಯವೂ ಕ್ಷೀಣಿಸಿದೆ ಇನ್ನಷ್ಟು ಉತ್ತಮ ಸೌಲಭ್ಯ ಕೊಡಿಸಿ ಎಂದು ಮನವಿ ಮಾಡುತ್ತಿದ್ದಾರಂತೆ.