ಶಶಿಕಲಾ ಪತಿ ನಟರಾಜನ್ ಆಸ್ಪತ್ರೆಗೆ ದಾಖಲು

ಚೆನ್ನೈ, ಸೋಮವಾರ, 11 ಸೆಪ್ಟಂಬರ್ 2017 (12:23 IST)

Widgets Magazine

ಚೆನ್ನೈ: ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಪತಿ ಎಂ ನಟರಾಜನ್ ಬಹುಅಂಗಾಂಗ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.


 
74 ವರ್ಷದ ನಟರಾಜನ್ ಅವರನ್ನು ಪೆರುಂಬಕ್ಕಂನ ಗ್ಲೆನೀಗಲ್ಸ್ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ಆಂಗ್ಲ ಮಾಧ್ಯಮ ವರದಿಗಳು ಹೇಳಿವೆ.
 
ಸದ್ಯಕ್ಕೆ ಅವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿರುವುದಾಗಿ ಮಾಧ್ಯಮ ವರದಿ ಮಾಡಿದೆ. ಕಳೆದ ಆರು ತಿಂಗಳಿನಿಂದ ಲಿವರ್ ಗೆ ಸಂಬಂಧಿಸಿದ ಸಮಸ್ಯೆಗೆ ನಟರಾಜನ್ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
 
ಇದನ್ನೂ ಓದಿ.. ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ ಹೊರಟಿದ್ದೇಕೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಶಿಕಲಾ ನಟರಾಜನ್ ಎಂ ನಟರಾಜನ್ ಎಐಎಡಿಎಂಕೆ Aiadmk M Natarajan Sasikala Natarajan

Widgets Magazine

ಸುದ್ದಿಗಳು

news

ಬೆಂಗಳೂರು ಮೂಲದ ಸಂಗೀತಗಾರ ಮುಂಬೈನಲ್ಲಿ ಆತ್ಮಹತ್ಯೆ

12 ಅಂತಸ್ತಿನ ಕಟ್ಟಡದಿಂದ ಹಾರಿ ಮ್ಯೂಸಿಶಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ...

news

ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ ಹೊರಟಿದ್ದೇಕೆ?

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದೇಶ ಪ್ರವಾಸಗಳು ಇತ್ತೀಚೆಗೆ ವಿರೋಧ ಪಕ್ಷಗಳ ಟೀಕೆಗೆ ...

news

ಸಾಮಾಜಿಕ ಜಾಲತಾಣದಲ್ಲಿ ಹಾಕುವ ಫೋಟೋ ಐಟಿ ಇಲಾಖೆಗೆ ಮಾಹಿತಿ ಕೊಡುತ್ತೆ..!

ದುಬಾರಿ ವಸ್ತುಗಳನ್ನ ಖರೀದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ಐಟಿ ಇಲಾಖೆ ಹದ್ದಿನ ...

news

‘ಗೌರಿ ಲಂಕೇಶ್ ಭದ್ರತೆ ಕೇಳಿರಲಿಲ್ಲ, ಅದಕ್ಕೇ ಕೊಟ್ಟಿರಲಿಲ್ಲ’

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ...

Widgets Magazine