ಶಶಿಕಲಾ ನಟರಾಜನ್ ಆಸೆಗೆ ಭಂಗ ತಂದ ಕಾರಾಗೃಹ ಇಲಾಖೆ

ಬೆಂಗಳೂರು, ಬುಧವಾರ, 4 ಅಕ್ಟೋಬರ್ 2017 (09:08 IST)

ಬೆಂಗಳೂರು: ಅಕ್ರಮ ಆಸ್ಥಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಪರೋಲ್ ಮೇಲೆ ಬಿಡುಗಡೆಯಾಗುವ ಆಸೆಗೆ ಕಾರಾಗೃಹ ಇಲಾಖೆ ತಣ್ಣೀರೆರಚಿದೆ. 
ಶಶಿಕಲಾ ತಮ್ಮ ಪತಿ ನಟರಾಜನ್ ಅವರು ಅನಾರೋಗ್ಯಕ್ಕೆ ಒಳಗಾಗಿರುವುದರಿಂದ ಅವರನ್ನು ನೋಡಲು 15 ದಿನಗಳ ಕಾಲ ಪರೋಲ್ ಮೇಲೆ ಬಿಡುಗಡೆ ಮಾಡುವಂತೆ ಕಾರಾಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು.
 
ಆದರೆ ಈ ಅರ್ಜಿ ತಿರಸ್ಕೃತವಾಗಿದೆ. ಹೀಗಾಗಿ ಪತಿಯನ್ನು ಭೇಟಿಯಾಗುವ ನೆಪದಲ್ಲಿ ಕೆಲವು ದಿನಗಳ ಕಾಲ ಸ್ವತಂತ್ರವಾಗಿರಬಹುದೆಂದು ಲೆಕ್ಕಾಚಾರ ಹಾಕಿದ್ದ ಶಶಿಕಲಾ ಕನಸಿಗೆ ಭಂಗವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಾಜ್ ಮಹಲ್ ಧ್ವಂಸಗೊಳಿಸಿದರೆ ಸಿಎಂ ಯೋಗಿಗೆ ಅಜಂ ಖಾನ್ ಬೆಂಬಲ ಕೊಡ್ತಾರಂತೆ!

ಲಕ್ನೋ: ವಿವಾದಿತ ಹೇಳಿಕೆಗಳನ್ನೇ ನೀಡುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತೊಮ್ಮೆ ತಮ್ಮ ಹುಳುಕು ...

news

ಜನರಕ್ಷಾ ಯಾತ್ರೆ: ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾಗಿ

ಮಂಗಳೂರು: ಆರ್ ಎಸ್ ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಾಲು ಸಾಲು ಹತ್ಯೆ ಖಂಡಿಸಿ ಕಣ್ಣೂರಿನ ...

news

ಯಕ್ಷಲೋಕದ ಮಹಾನ್ ಪ್ರತಿಭೆ ಚಿಟ್ಟಾಣಿ ಹೆಗಡೆ ಇನ್ನಿಲ್ಲ

ಬೆಂಗಳೂರು: ಗಂಡು ಕಲೆ ಯಕ್ಷಗಾನದ ರಾಜಕುಮಾರ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ...

news

ಯಕ್ಷಗಾನದ ಮೇರು ಪ್ರತಿಭೆ ಚಿಟ್ಟಾಣಿ ರಾಮಚಂದ್ರ ಹೆಗಡೆ ವಿಧಿವಶ

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯಕ್ಷಗಾನದ ಮೇರು ಪ್ರತಿಭೆ, ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ...

Widgets Magazine
Widgets Magazine