ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಟೇನಿ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.