Widgets Magazine
Widgets Magazine

ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಕಾರು ಹರಿಸಿದ ವಿದ್ಯಾರ್ಥಿಗಳು: 1 ಸಾವು

ನವದೆಹಲಿ, ಗುರುವಾರ, 20 ಏಪ್ರಿಲ್ 2017 (12:15 IST)

Widgets Magazine

ದೆಹಲಿಯ ಪುಟ್ ಪಾತ್ ಮೇಲೆ ಕಾರು ಹರಿದ ಪರಿಣಾಮ ಪುಟ್ ಪಾತ್ ಮೇಲೆ ಮಲಗಿದ್ದ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನವದೆಹಲಿಯ ಕಾಶ್ಮೀರ್ ಗೇಟ್ ಬಳಿ ನಡೆದಿದೆ. ಪ್ರಕರಣ ಸಂಬಂಧ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿ ಸೇರಿ ಮೂವರನ್ನ ಬಂಧಿಸಲಾಗಿದೆ. ಇವರ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಎಂದು ತಿಳಿದುಬಂದಿದೆ.
 


ಬೆಳಗಿನ ಜಾವ 5.30ರ ಸುಮಾರಿಗೆ ಕಾಶ್ಮೀರಿ ಗೇಟ್ ಬಳಿಯ ೈಎಸ್`ಬಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ಸಂಭ್ರಮಾಚರಣೆಗೆ ಮೂವರು ಹದಹರೆಯದ ಹುಡುಗರು ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಾಂತರ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಫುಟ್ ಪಾತ್ ಮೇಲೆ ಹರಿದ ಐ20 ಕಾರಿನಲ್ಲಿ ಒಟ್ಟು 4 ಮಂದಿ ಪ್ರತಿಷ್ಠಿತ ಶಾಲಾ ವಿದ್ಯಾರ್ಥಿಗಳಿದ್ದರು. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ವಿದ್ಯಾರ್ಥಿಗಳು ಕಾರನ್ನ ಅತ್ಯಂತ ವೇಗವಾಗಿ ಓಡಿಸುತ್ತಿದ್ದರು. ಫುಟ್ ಪಾತ್ ಮೇಲೆ ಮಲಗಿದ್ದ ವಸತಿರಹಿತರ ಮೇಲೆ ಹರಿಸಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಯೋಧ ತೇಜ್ ಬಹದ್ದೂರ್ ಸೇವೆಯಿಂದ ವಜಾ

ಬಿಎಸ್`ಎಫ್`ನಲ್ಲಿ ಯೋಧರಿಗೆ ನೀಡಲಾಗುತ್ತಿದ್ದ ಅನಾರೋಗ್ಯಕರ ಆಹಾರ ಸೇರಿದಂತೆ ಸೇನಾ ಅಕ್ರಮಗಳ ಬಗ್ಗೆ ...

news

ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ..?

ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಯಾರಾದರೂ ವಾಮಾಚಾರ ...

news

ಅಂಬರೀಷ್ ಮನೆಗೆ ಸಿಎಂ ದಿಢೀರ್ ಭೇಟಿ: ಕುತೂಹಲ ಕೆರಳಿಸಿದ ಮಾತುಕತೆ

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಮಾಜಿ ಸಚಿವ ಅಂಬರೀಷ್ ಮನೆಗೆ ತೆರಳಿ ...

news

ದಿನಕರನ್`ಗೆ ಮಧ್ಯರಾತ್ರಿ ದೆಹಲಿ ಪೊಲೀಸರ ಸಮನ್ಸ್

ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಸಮನ್ಸ್ ಜಾರಿಮಾಡಿದ್ದಾರೆ. ಪಕ್ಷದ ...

Widgets Magazine Widgets Magazine Widgets Magazine