ಕಾಂಗ್ರೆಸ್‌ನೊಂದಿಗೆ ಶಿವಸೇನೆ ನಾಯಕರ ಮೃದುಧೋರಣೆ: ಬಿಜೆಪಿ ವಾಗ್ದಾಳಿ

ಮುಂಬೈ:, ಶನಿವಾರ, 28 ಅಕ್ಟೋಬರ್ 2017 (11:02 IST)

Widgets Magazine

ಶಿವಸೇನೆ ಸಂಸದ ಸಂಜಯ್ ರಾವುತ್ ಪ್ರಧಾನಿ ಮೋದಿಯನ್ನು ತೆಗಳಿ ರಾಹುಲ್ ಗಾಂಧಿಯನ್ನು ಹೊಗಳಿರುವುದು ಬಿಜೆಪಿಗೆ ಆಕ್ರೋಶ ಉಂಟು ಮಾಡಿದೆ. ಇದೀಗ, ಶಿವಸೇನೆ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಸಚಿವ ವಿನೋದ್ ತಾವಡೆ ಉಪಸ್ಥಿತರಿದ್ದ ಸಭೆಯಲ್ಲಿಯೇ ಶಿವಸೇನೆ ಮುಖಂಡ ಸಂಜಯ್ ರಾವತ್, ಕಳೆದ 2014ರಲ್ಲಿದ್ದ ಮೋದಿ ಅಲೆ ಇದೀಗ ಅಂತ್ಯವಾಗಿದೆ. ಜನರು ಜಿಎಸ್‌ಟಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಪ್ರಭುದ್ಧರಾಗಿದ್ಪು ದೇಶದ ಜನತೆ ಅವರನ್ನು ನಾಯಕನೆಂದು ಒಪ್ಪಿಕೊಂಡಿದ್ದಾರೆ ಎಂದು ಮಾಡಿರುವ ಭಾಷಣ ಬಿಜೆಪಿ ಮುಖಂಡರಿಗೆ ಅಸಮಾಧಾನ ತಂದಿದೆ.  
 
ಕಳೆದ 2014ರಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಎದುರಾಗಿದ್ದ ಬಿಕ್ಕಟ್ಟು ಅಂತ್ಯವಾದಂತೆ ಕಾಣುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ನಂತರ ಶಿವಸೇನೆ ಬಿಜೆಪಿಯೊಂದಿಗೆ ಸೇರಿ ಸರಕಾರ ರಚಿಸಿತ್ತು. 
 
ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಮಾತನಾಡಿ, ರಾವುತ್ ಹೇಳಿಕೆಯಿಂದ ಅಚ್ಚರಿಯಾಗಿಲ್ಲ. ಶಿವಸೇನೆಯ ಕೆಲ ನಾಯಕರು ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಬೆಳಗಾವಿ ಅಧಿವೇಶನದೊಳಗೆ ಜಾರ್ಜ್ ರಾಜೀನಾಮೆ ನೀಡಲೇಬೇಕು’

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ...

news

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ...

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ...

news

ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರ ಮೀಟಿಂಗ್

ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ...

Widgets Magazine