Widgets Magazine

ಸಚಿವರ ಆಕ್ಷೇಪಾರ್ಹ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತ್ರಕರ್ತ ಅರೆಸ್ಟ್

ನವದೆಹಲಿ, ಶುಕ್ರವಾರ, 27 ಅಕ್ಟೋಬರ್ 2017 (11:01 IST)

Widgets Magazine

ನವದೆಹಲಿ: ಛತ್ತೀಸ್ ಘಡ ಬಿಜೆಪಿ ಸರ್ಕಾರ ಸಚಿವರೊಬ್ಬರನ್ನೊಳಗೊಂಡು ಆಕ್ಷೇಪಾರ್ಹ ದೃಶ್ಯಗಳ ಸಿಡಿಯನ್ನು ತೋರಿಸಿ ಹಣಕ್ಕಾಗಿ ಬೆದರಿಸುತ್ತಿದ್ದ ಹಿರಿಯ ವಿನೋದ್ ವರ್ಮಾರನ್ನು ಪೊಲೀಸರು ಬಂಧಿಸಿದ್ದಾರೆ.


 
ಸಚಿವರ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದ ವಿನೋದ್ ವರ್ಮಾ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಸಚಿವರ ಆಪ್ತರು ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
 
ಇದೆಲ್ಲಾ ಬಿಜೆಪಿ ಸರ್ಕಾರದ ಮಾನ ಕಳೆಯಲು ಪ್ರತಿಪಕ್ಷ ಕಾಂಗ್ರೆಸ್ ಮಾಡುತ್ತಿರುವ ತಂತ್ರ ಎಂದು ಬಿಜೆಪಿ ಬಣ್ಣಿಸಿದೆ. ವಿನೋದ್ ವರ್ಮಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದರು ಎಂದು ಬಿಜೆಪಿ ಆರೋಪಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೆಜೆ ಜಾರ್ಜ್ ಪರ ನಿಂತ ಸಿಎಂ: ನಿರೀಕ್ಷಣಾ ಜಾಮೀನು ಪಡೆಯಲು ಸೂಚನೆ

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ...

news

ಬೇಲಿ ಹಾರಿ ಹಳೆಯ ಝಲಕ್ ತೋರಿಸಿದ ಕಿರಣ್ ಬೇಡಿ

ಪುದುಚೇರಿ: ಕಿರಣ್ ಬೇಡಿ ಎಂದರೆ ದೇಶ ಕಂಡ ಪ್ರಥಮ ಸಾಹಸಿ ಪೊಲೀಸ್ ಅಧಿಕಾರಿ. ಇದೀಗ ಪುದುಚೇರಿ ಲೆಫ್ಟಿನೆಂಟ್ ...

news

ಬೆಳೆ ನಾಶ ಮಾಡಿದ ಸಚಿವರ ಬೆಂಗಾವಲು ಪಡೆ… ಸಿಕ್ಕ ಪರಿಹಾರವೇನು ಗೊತ್ತಾ…?

ಉತ್ತರ ಪ್ರದೇಶ: ರಾಜ್ಯದ ಸಚಿವರೊಬ್ಬರ ಬೆಂಗಾವಲು ಕಾರುಗಳು ರೈತನ ಬೆಳೆ ನಾಶ ಮಾಡಿವೆ. ನಷ್ಟ ಪರಿಹಾರವಾಗಿ ...

news

ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಗಡುವು

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ...

Widgets Magazine Widgets Magazine