ಹಸ್ತಮೈಥುನ ಮಾಡಿಕೊಳ್ಳುತ್ತಾ ಯುವತಿಯ ಸೊಂಟ ಮುಟ್ಟಿದವನ ವಿಡಿಯೋ ಈಗ ವೈರಲ್

ನವದೆಹಲಿ, ಸೋಮವಾರ, 12 ಫೆಬ್ರವರಿ 2018 (08:14 IST)

ನವದೆಹಲಿ : ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಾ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ನೀಡಿದ್ದ ವಿಡಿಯೋ ಈಗ ವೈರಲ್ ಆಗಿದೆ.


ಈ ಘಟನೆಗೆ ಸಂಬಂಧಿಸಿದಂತೆ ತನ್ನ ಪಕ್ಕದಲ್ಲಿ ಕುಳಿತಿದ್ದ ಆ ವ್ಯಕ್ತಿ ತನ್ನ ಸೊಂಟವನ್ನು ಪದೇ ಪದೇ ಸ್ಪರ್ಶಿಸಲು ಯತ್ನಿಸಿದಲ್ಲದೇ ಆ ವ್ಯಕ್ತಿ ತನ್ನ ಎದುರೇ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ವಿದ್ಯಾರ್ಥಿನಿ ದೆಹಲಿಯ ವಸಂತ್ ವಿಲೇಜ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಅಲ್ಲದೆ ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ವನ್ನು ಆಕೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ನವದೆಹಲಿ ವಿದ್ಯಾರ್ಥಿ ಲೈಂಗಿಕ ಕಿರುಕುಳ ವಿಡಿಯೋ ಸ್ಪರ್ಶಿಸು ಅಪ್ಲೋಡ್ Student Video Touch Upload Sexual Harassment New Delhi

ಸುದ್ದಿಗಳು

news

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ...

news

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ನೀರಿಗಾಗಿ ಹಾಹಾಕಾರ!

ಜೇವರ್ಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿರುವ ಜೇವರ್ಗಿಯಲ್ಲಿ ನಡೆದ ಜನಾಶೀರ್ವಾದ ...

news

ಸಿಬ್ಬಂದಿಯ ಸೋಗಿನಲ್ಲಿ ಮುಖ್ಯಮಂತ್ರಿ ಕಚೇರಿಗೆ ನುಗ್ಗಿದ ತಮಿಳುನಾಡು ಮೂಲದ ವ್ಯಕ್ತಿ

ಸಿಬ್ಬಂದಿ ಸೋಗಿನಲ್ಲಿ ವ್ಯಕ್ತಿಯೊಬ್ಬ ವಿಧಾನಸೌಧ ಪ್ರವೇಶಿಸಿದ್ದು, ಮುಖ್ಯಮಂತ್ರಿಯ ಕಚೇರಿಯೊಳಗೆ ...

news

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಹುಲ್ ಗಾಂಧಿ ಭರವಸೆ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ...

Widgets Magazine
Widgets Magazine