ಮುಸ್ಲಿಂ ಯುವತಿಯರ ವಿದ್ಯಾಭ್ಯಾಸಕ್ಕಾಗಿ ಕೇಂದ್ರದಿಂದ ಶಾದಿ ಶಗುನ್ ಯೋಜನೆ

ನವದೆಹಲಿ, ಸೋಮವಾರ, 7 ಆಗಸ್ಟ್ 2017 (09:48 IST)

Widgets Magazine

ಮುಸ್ಲಿಂ ಯುವತಿಯರ ಉನ್ನತ ಶಿಕ್ಷಣ ಉತ್ತೇಜನಕ್ಕಾಗಿ 51,000 ರೂ. ಪ್ರೋತ್ಸಾಹ ಧನ ನೀಡುವ ಯೋಜನೆಯನ್ನ ಜಾರಿಗೆ ಮುಂದಾಗಿದೆ. ಪದವಿ ಮುಗಿಸಿದ ಅಲ್ಪ ಸಂಖ್ಯಾತ ಯುವತಿಯರಿಗೆ ಈ ಸೌಲಭ್ಯ ಸಿಗಲಿದೆ.


ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ಅಧೀನ ಸಂಸ್ಥೆ ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ ಶೈಕ್ಷ ಣಿಕ ಅನುಕೂಲಕ್ಕಾಗಿ ಈ ಯೋಜನೆ ಜಾರಿಗೆ ಮುಂದಾಗಿದೆ.ಮುಸ್ಲಿಂ ಯುವತಿಯರ ವಿಶ್ವವಿದ್ಯಾಲಯ ಹಂತದ ಉನ್ನತ ವಿದ್ಯಾಭ್ಯಾಸ ಪೂರ್ಣಗೊಳಿಸಲು ಈಯೋಜನೆ ಜಾರಿಗೊಳಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಈ ಯೋಜನೆಗೆ ಶಾದಿ ಶಗುನ್ ಎಂದು ಹೆಸರಿಡಲಾಗಿದೆ.
.
ಇತ್ತೀಚೆಗೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮುಸ್ಲಿಂ ಯುವತಿಯರಿಗೆ ವಿದ್ಯಾರ್ಥಿ ವೇಯನ ೊದಗಿಸುವ ಕುರಿತು ಮಾತುಕತೆ ನಡೆಸಿ ಅಂತಿಮ ಮುದ್ರೆ ಒತ್ತಿದ್ದರು. ಇದರ ಜೊತೆಗೆ 9 ಮತ್ತು 10ನೇ ತರಗತಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಸಾವಿರೂ. ಮತ್ತು 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ 12 ಸಾವಿರ ರೂ. ಸ್ಕಾಲರ್ ಶಿಪ್ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಾದಿ ಶಗುನ್ ಕೇಂದ್ರ ಸರ್ಕಾರ ಅಲ್ಪಸಂಖ್ಯಾತ Minoriry Shaadi Shagun Central Government

Widgets Magazine

ಸುದ್ದಿಗಳು

news

ನಮಗೆ ಶಾಂತಿ ಬೇಕು ಆದರೆ ಭಾರತವೇ ಪ್ರತಿಕ್ರಿಯಿಸುತ್ತಿಲ್ಲ ಎಂದ ಪಾಕ್ ಸಚಿವ

ಇಸ್ಲಾಮಾಬಾದ್: ಪಾಕಿಸ್ತಾನ ಕಾಶ್ಮೀರ ವಿವಾದದ ಬಗ್ಗೆ ಮಾತುಕತೆಗೆ ಸಿದ್ಧ. ಆದರೆ ಭಾರತವೇ ಸಕಾರಾತ್ಮಕ ...

news

ರಕ್ಷಾ ಬಂಧನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ರಾಖಿ ಹಬ್ಬದ ಖುಷಿಯಲ್ಲಿರುವ ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ...

news

ಗುಜರಾತ್ ಶಾಸಕರು ಮರಳಿ ತವರಿಗೆ

ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದ ಗುಜರಾತ್ ...

news

ಸಚಿವ ಡಿಕೆಶಿಗೆ ಇದೀಗ ಐಟಿ ಇನ್ನೊಂದು ಶಾಕ್

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆ ಮೇಲೆ ರೇಡ್ ನಡೆಸಿದ್ದ ಐಟಿ ಅಧಿಕಾರಿಗಳು ಇದೀಗ ...

Widgets Magazine