ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದ ಶರದ್ ಪವಾರ್

NewDelhi, ಸೋಮವಾರ, 17 ಜುಲೈ 2017 (12:10 IST)

Widgets Magazine

ನವದೆಹಲಿ: ಇದುವರೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮಿತ್ರ ಪಕ್ಷವೆಂದೇ ಪರಿಗಣಿಸಲಾಗಿದ್ದ ಎನ್ ಸಿಪಿ ಪಕ್ಷದ ಮುಖ್ಯಸ್ಥ ರಾಷ್ಟ್ರಪತಿ ಚುನಾವಣೆ ದಿನ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಕೈ ಕೊಟ್ಟು ಬಿಜೆಪಿ ಮಿತ್ರ ಕೂಟದ ಕೈ ಹಿಡಿದಿದ್ದಾರೆ.


 
ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ತಮ್ಮ ಮಿತ್ರ ಪಕ್ಷವಾದ ಅಭ್ಯರ್ಥಿ ಮೀರಾ ಕುಮಾರ್ ರನ್ನು ಬೆಂಬಲಿಸುವ ಬದಲು ಎನ್ ಡಿಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಗೆ ಪವಾರ್ ಜೈ ಎಂದಿದ್ದಾರೆ.
 
ಯುಪಿಎ ಸರ್ಕಾರದಲ್ಲಿ ಸಚಿವರೂ ಆಗಿದ್ದ ಪವಾರ್ ಹೀಗೆ ಕೊನೆ ಕ್ಷಣದಲ್ಲಿ ತಮ್ಮ ಮೈತ್ರಿಕೂಟಕ್ಕೆ ಕೈ ಕೊಟ್ಟಿರುವುದು ಕಾಂಗ್ರೆಸ್ ಮತ್ತು ಇತರ ಯುಪಿಎ ಪಕ್ಷಗಳಿಗೆ ಭಾರೀ ಮುಖಭಂಗವಾದಂತಾಗಿದೆ. ಪ. ಬಂಗಾಳದಲ್ಲೂ ನಾಯಕಿ ಮಮತಾ ಬ್ಯಾನರ್ಜಿಗೆ ಸೆಡ್ಡು ಹೊಡೆದಿರುವ ಕೆಲವು ತೃಣಮೂಲ ಕಾಂಗ್ರೆಸ್ ಶಾಸಕರು ಎನ್ ಡಿಎ ಅಭ್ಯರ್ಥಿಗೆ ಮತ ಹಾಕಲು ನಿರ್ಧರಿಸಿದ್ದಾರೆ. ಇದು ಯುಪಿಎಗೆ ನಿಜಕ್ಕೂ ಶಾಕ್ ಆಗಿದೆ. ಇದಕ್ಕೂ ಮೊದಲು ಯುಪಿಎ ಮೈತ್ರಿಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಕೈ ಕೊಟ್ಟಿದ್ದರು.
 
ಇದನ್ನೂ ಓದಿ.. ಇಂದಿನಿಂದ ರಾಧಾ-ರಮಣ ಜೋಡಿ ರೊಮ್ಯಾನ್ಸ್ ಆಸ್ಟ್ರೇಲಿಯಾದಲ್ಲಿ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಈ ಮಹಿಳೆ ಕಣ್ಣಲ್ಲಿ ಇತ್ತು ಬರೋಬ್ಬರಿ 27 ಕಾಂಟೆಕ್ಟ್ ಲೆನ್ಸ್ ಗಳು..!

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದ 67 ವರ್ಷದ ಮಹಿಳೆಯ ಕಣ್ಣಿನಲ್ಲಿ ಬರೋಬ್ಬರಿ 27 ಕಾಂಟ್ಯಾಕ್ಟ್ ...

news

ಸರ್ಕಾರಿ ಆಸ್ಪತ್ರೆಗಳಲ್ಲಿ ಜ್ಯೋತಿಷ್ಯ ಹೇಳುತ್ತಾರೆ.. ವೈದ್ಯರ ರೀತಿಯೇ ಇನ್ಮುಂದೆ ಜ್ಯೋತಿಷಿಗಳೂ ಸಿಗ್ತಾರೆ..!

ವಿಚಿತ್ರ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳಿಗೆ ...

news

ಹೆಲ್ಮೆಟ್ ಹಾಕಿ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳು! ಕಾರಣವೇನು ಗೊತ್ತಾ?!

ಪಾಟ್ನಾ: ದ್ವಿಚಕ್ರ ವಾಹನದಲ್ಲಿ ಓಡಾಡುವಾಗ ಅಪಘಾತವಾದರೆ ತಲೆಗೆ ಏಟಾಗದಿರಲಿ ಎಂಬ ಕಾರಣಕ್ಕೆಹೆಲ್ಮೆಟ್ ...

news

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಇಂದು ಘೋಷಣೆ

ರಾಷ್ಟ್ರಪತಿ ಚುನಾವಣೆ ಆರಂಭವಾಗಿರುವಂತೆಯೇ ಇತ್ತ ಎನ್ ಡಿಎ ಮೈತ್ರಿಕೂಟದಲ್ಲಿ ಉಪರಾಷ್ಟ್ರಪತಿ ಅಭ್ಯರ್ಥಿ ...

Widgets Magazine