ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಶೀ-ಬಾಕ್ಸ್ ಗೆ ದೂರು ನೀಡಿ

ನವದೆಹಲಿ, ಸೋಮವಾರ, 24 ಜುಲೈ 2017 (18:14 IST)

Widgets Magazine

ನವದೆಹಲಿ: ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರೆ ಆನ್ ಲೈನ್ ಮೂಲಕ ಶೀ ಬಾಕ್ಸ್ ಗೆ ದೂರು ನೀಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮೇನಕಾ ಗಾಂಧಿ ತಿಳಿಸಿದ್ದಾರೆ.
 
ಶಿ-ಬಾಕ್ಸ್ (electronic box) ಪೋರ್ಟಲ್ ನ್ನು ಉದ್ಘಾಟಿಸಿ ,ಮಾತನಾಡಿದ ಸಚಿವೆ, ಕೆಲಸದ ಸ್ಥಳದಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳದ ಸ್ವರೂಪ ಮತ್ತು ಪ್ರಮಾಣವನ್ನು ಅಂದಾಜು ಮಾಡಲು ಸದ್ಯದಲ್ಲಿಯೇ ರಾಷ್ಟ್ರೀಯ ಸಮೀಕ್ಷೆಯೊಂದನ್ನು ನಡೆಸಲಾಗುವುದು ಎಂದರು.
 
ಈ ಪೋರ್ಟಲ್ ನಲ್ಲಿ ಆರಂಭದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿರುವ ಮಹಿಳೆಯರು ದೂರು ದಾಖಲಿಸಬಹುದು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರು ಕೂಡ ಕೇಸುಗಳಿಗೆ ಸಂಬಂಧಪಟ್ಟಂತೆ ದೂರು ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಮಗೆ ಯಾರ ರುಂಡವೂ ಬೇಕಾಗಿಲ್ಲ: ಎಚ್.ಡಿ.ರೇವಣ್ಣ ತಿರುಗೇಟು

ಹಾಸನ: ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ರುಂಡವನ್ನು ಕತ್ತರಿಸಿಕೊಳ್ಳುವುದಾಗಿ ಹೇಳಿದ್ದ ಜಮೀರ್ ಅಹ್ಮದ್ ...

news

‘ಜಮೀರ್ ಅಹಮ್ಮದ್ ರುಂಡ ತಗೊಂಡು ನಾವೇನು ಮಾಡೋಣ?’

ಬೆಂಗಳೂರು: ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುತ್ತೇನೆ ಎಂದು ಸವಾಲು ...

news

ತಾಯಿಯ ಲಿವ್-ಇನ್ ಸಂಗಾತಿ ಕೊಲೆ ಮಾಡಿದ ಮಗ

ತನ್ನ ತಾಯಿಯೊಂದಿಗೆ ಲಿವ್ ಇನ್ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ವೃದ್ಧನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ...

news

ಎಣ್ಣೆ ಹೊಡೆಯೋರಿಗೊಂದು ಕಿಕ್ ಕೊಡುವ ಸುದ್ದಿ!

ಬೆಂಗಳೂರು: ಹೆದ್ದಾರಿಗಳ ಆಸುಪಾಸಿನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಇತ್ತೀಚೆಗಿನ ಕೇಂದ್ರ ಸರ್ಕಾರದ ...

Widgets Magazine Widgets Magazine