ಮುಂಬೈ : ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆರೋಪಿಸಿದ್ದಾರೆ.