ಮುಂಬೈ : ಮಹಾರಾಷ್ಟ್ರದಲ್ಲಿ ವಲಸೆ ಕಾರ್ಮಿಕರ ಸಹಾಯಕ್ಕೆ ನಿಂತ ಬಾಲಿವುಡ್ ನಟ ಸೋನು ಸೂದ್ ಅವರನ್ನು ಶಿವಸೇನೆ ವ್ಯಂಗ್ಯ ಮಾಡಿದೆ ಎನ್ನಲಾಗಿದೆ.