Widgets Magazine
Widgets Magazine

ಬಿಜೆಪಿ ಮೈತ್ರಿಕೂಟಕ್ಕೆ ಗುಡ್‌ ಬೈ ಹೇಳಲಿರುವ ಶಿವಸೇನೆ

ಮುಂಬೈ, ಮಂಗಳವಾರ, 23 ಜನವರಿ 2018 (13:24 IST)

Widgets Magazine

ಎನ್‌‍ಡಿಎ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಶಿವಸೇನೆ ಮೈತ್ರಿಕೂಟದಿಂದ ಹೊರಬೀಳಲಿದ್ದು, ಮುಂಬರುವ 2019 ರಲ್ಲಿ ನಡೆಯವಲಿರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶಿವಸೇನೆ ಅಧ್ಯಕ್ಷ ಉದ್ಭವ್ ಠಾಕ್ರೆ , ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು  ತಿಳಿಸಿದ್ದಾರೆ.
 
ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷದೊಂದಿಗೆ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ, ಸದಾ ಬಿಜೆಪಿ ನಾಯಕರನ್ನು ಟೀಕಿಸುತ್ತಾ ಬಂದಿದ್ದು, ಮೈತ್ರಿಕೂಟದಿಂದ ಹೊರಬರುವ ಪಕ್ಷದ ನಿರ್ಧಾರ ಅಚ್ಚರಿಗೆ ಕಾರಣವಾಗಿಲ್ಲ ಎನ್ನಲಾಗುತ್ತಿದೆ.
 
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಹಲವಾರು ಬಾರಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಲ್ಲದೇ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಶಿವಸೇನೆ ಘೋಷಿಸಿತ್ತು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು: ಯಡಿಯೂರಪ್ಪ ಗುಡುಗು

ಬೆಂಗಳೂರು: ಮಹಾದಾಯಿ ನೀರಾವರಿ ಯೋಜನೆ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಮಹಿಳಾ ಟೆಕ್ಕಿಗಳ ನಗ್ನ ವಿಡಿಯೋ ಚಿತ್ರಿಕರಿಸುತ್ತಿದ್ದ ಹೌಸ್ ಕೀಪರ್ ಅರೆಸ್ಟ್

ಬೆಂಗಳೂರು: 24 ವರ್ಷದ ವ್ಯಕ್ತಿಯೊಬ್ಬ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗಳ ಫೋಟೋ ...

news

ಅನೈತಿಕ ಸಂಬಂಧ: ರೆಡ್‌ಹ್ಯಾಂಡಾಗಿ ಸಿಕ್ಕಿ ಬಿದ್ದ ಮಹಿಳಾ ಪೊಲೀಸ್ ಅಧಿಕಾರಿಣಿ

ಹೈದ್ರಾಬಾದ್: ಅನೈತಿಕ ಸಂಬಂಧ ಪ್ರಕರಣವೊಂದರಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಮಹಿಳಾ ...

news

ಕೊನೆಗೂ ಸಿಕ್ತು 'ಪದ್ಮಾವತ್' ಗೆ ಬಿಡುಗಡೆ ಭಾಗ್ಯ; ರಾಜಸ್ತಾನ, ಮಧ್ಯಪ್ರದೇಶ ಸರ್ಕಾರ ಹಾಗೂ ಕರಣಿ ಸೇನೆಗೆ ಮುಖಭಂಗ

ನವದೆಹಲಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತ್' ಚಿತ್ರದ ...

Widgets Magazine Widgets Magazine Widgets Magazine