ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಬಂದ್ ಆಚರಣೆ

ಜಮ್ಮು, ಭಾನುವಾರ, 16 ಜುಲೈ 2017 (11:30 IST)

ಶ್ರೀನಗರ:ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆ ಎಂಬ ಕಾರಣಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ಏರ್ಪಟ್ಟಿದ್ದು, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಟೌನ್ ನಲ್ಲಿ ಬಂದ್ ಆಚರಣೆ ನಡೆಸಲಾಗುತ್ತಿದೆ.
 
ಮಸೀದಿಯನ್ನು ಧ್ವಂಸ ಮಾಡಿದ್ದಾರೆಂದು ಸುದ್ದಿ ಹರಡುತ್ತಿದ್ದಂತೆಯೇ ದಕ್ಷಿಣ ಕಾಶ್ಮೀರದ ಹಲವೆಡೆ ಕಲ್ಲು ತೂರಾಟ ಆರಂಭವಾಗಿದೆ. ಭದ್ರತಾ ಸಿಬ್ಬಂದಿಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ಇದೀಗ ಮಸೀದಿಯ ಸಮಿತಿ ಸದಸ್ಯರು ದಕ್ಷಿಣ ಕಾಶ್ಮೀರದಲ್ಲಿ ಬಂದ್ ಗೆ ಕರೆ ನೀಡಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ.
 
ಮಾಸೀದಿ ಸಮಿತಿಯ ಮುಖ್ಯಸ್ಥ ಕ್ವಾಜಿ ಯಾಸಿರ್ ಅಹ್ಮದ್, ಮಸೀದಿ ಧ್ವಂಸಗೊಂಡ ಬಳಿಕ ಸ್ಥಳಕ್ಕೆ ಬಂದಿದ್ದ ಭದ್ರತಾ ಸಿಬ್ಬಂದಿಗಳು ಘರ್ಷಣೆ ವೇಳೆ 14 ಜನರನ್ನು ಬಂಧಿಸಿದ್ದಾರೆಂದು ಆರೋಪಿಸಿದ್ದಾರೆ. 
ಆದರೆ ಯಾಸಿರ್ ಅಹ್ಮದ್ ಅವರ ಈ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. 
 ಇದರಲ್ಲಿ ಇನ್ನಷ್ಟು ಓದಿ :  
ಮಸೀದಿ ಧ್ವಂಸ ಘರ್ಷಣೆ ಜಮ್ಮು-ಕಾಶ್ಮೀರ Jammu-kashmir Masjid Clash Bandh

ಸುದ್ದಿಗಳು

news

ಕೆಂಪಯ್ಯ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಂಟ್ವಾಳ ಗಲಭೆ ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ ತೋರಿದ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ...

news

ಬಿಜೆಪಿ ಎಂಪಿ ರೂಪಾ ಗಂಗೂಲಿ ವಿರುದ್ಧ ಎಫ್ ಐಆರ್ ದಾಖಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಆಡಳಿತ ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ...

news

ಕಪಟಿ ಚೀನಾಗೆ ಭಾರತದ ಖಡಕ್ ಉತ್ತರ

ನವದೆಹಲಿ: ಒಂದು ಕಡೆ ಸಿಕ್ಕಿಂ ಗಡಿಯಲ್ಲಿ ಗಡಿ ತಗಾದೆ ತೆಗೆಯುತ್ತಿರುವ ಚೀನಾ ಮತ್ತೊಂದೆಡೆ ಪಾಕ್ –ಭಾರತ ...

news

ಆಕೆ ತೀರಿಕೊಂಡು ಐದು ವರ್ಷ ಕಳೆದರೂ ಹೋಟೆಲ್ ಕೊಠಡಿಗೆ ಇನ್ನೂ ಬೀಗ!

ನವದೆಹಲಿ: ಕಾಂಗ್ರೆಸ್ ನಾಯುಕ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ...

Widgets Magazine