ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಯ್ಯ ಮೈತ್ರಿಯಿಂದ ಕಾಂಗ್ರೆಸ್ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದಾಗಿ ವಾದ ಮಂಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.