ದೇಶದ 6ನೇ ಶ್ರೀಮಂತ ಸಿಎಂ ಎಂದೆನಿಸಿಕೊಂಡ ಸಿದ್ದರಾಮಯ್ಯ

ನವದೆಹಲಿ, ಮಂಗಳವಾರ, 13 ಫೆಬ್ರವರಿ 2018 (10:17 IST)

ನವದೆಹಲಿ : ಪ್ರಜಾಪ್ರಭುತ್ವ ಸುಧಾರಣಾ ಸಂಘಟನೆ (ಎಡಿಆರ್‌) ದೇಶದ 29 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಆಸ್ತಿಯ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ 6ನೇ ಸಿಎಂ ಎಂದೆನಿಸಿಕೊಂಡಿದ್ದಾರೆ.


ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು 177 ಕೋಟಿ ರೂ. ಆಸ್ತಿ ಹೊಂದಿರುವ ಕಾರಣ ದೇಶದ ನಂ.1 ಶ್ರೀಮಂತ ಸಿಎಂ ಎಂದು  ಹೊರಹೊಮ್ಮಿದ್ದಾರೆ. ಹಾಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 13 ಕೋಟಿ ರೂ. ಆಸ್ತಿಯನ್ನು ಹೊಂದಿರುವುದರಿಂದ 6ನೇ ಸ್ಥಾನ ಪಡೆದಿದ್ದಾರೆ. ಹಾಗೇ 26 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊದಿರುವ ಕಾರಣ  ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್‌ ಕೊನೇ ಸ್ಥಾನದಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು-ಜಯಮಾಲಾ

ಬೆಂಗಳೂರು : ಮಹದಾಯಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡೆ, ಚಿತ್ರನಟಿ ಜಯಮಾಲಾ ...

news

ಅನಂತಕುಮಾರ್ ಹೆಗಡೆಗೆ ಬುದ್ದಿ ಹೇಳಿದ ಯಡಿಯೂರಪ್ಪ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುದ್ದಿ ಅವರು ...

news

ಸಚಿವೆ ಉಮಾಭಾರತಿ ಚುನಾವಣೆಯಿಂದ ದೂರ ಉಳಿಯಲು ಕಾರಣವೇನು ಗೊತ್ತಾ…?

ಉತ್ತರಪ್ರದೇಶ : ಅನಾರೋಗ್ಯದ ಕಾರಣದಿಂದ ಚುನಾವಣಾ ಸ್ಪರ್ಧೆಯಿಂದ ದೂರ ಉಳಿಯಲು ಕೇಂದ್ರ ಕುಡಿಯುವ ನೀರು, ...

news

ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಕಿಡಿಕಾರಿದ್ದು ಯಾಕೆ ಗೊತ್ತಾ...?

ಕಲಬುರಗಿ : ನಾವು ಏನು ಮಾಡಿದ್ದೇವೆ ಅಂತಾ ನಿಮಗೆ ಗೊತ್ತಿಲ್ಲದೆ ಇದ್ದಲ್ಲಿ ನೀವ್ಯಾಕೇ ಪ್ರಧಾನಿಯಾಗಿರಬೇಕು ...

Widgets Magazine
Widgets Magazine