Widgets Magazine
Widgets Magazine

ಉಪರಾಷ್ಟ್ರಪತಿಯಾಗಲಿದ್ದಾರಾ ಎಸ್ ಎಂ ಕೃಷ್ಣ?

Bangalore, ಶನಿವಾರ, 15 ಜುಲೈ 2017 (12:28 IST)

Widgets Magazine

ಬೆಂಗಳೂರು: ಕಾಂಗ್ರೆಸ್ ತ್ಯಜಿಸಿ ಇತ್ತೀಚೆಗೆ ಬಿಜೆಪಿ ಸೇರಿದ್ದ ಮಾಜಿ ಕೇಂದ್ರ ಸಚಿವ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಅಭ್ಯರ್ಥಿಯಾಗಲಿದ್ದಾರಾ? ಹೀಗೊಂದು ವರದಿಗಳು ಕೇಳಿಬರುತ್ತಿವೆ.


 
ಈ ತಿಂಗಳು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಇದಾದ ಬಳಿಕ ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಆಗಸ್ಟ್ ನಲ್ಲಿ ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕರ್ನಾಟಕದ ಎಸ್ ಎಂ ಕೃಷ್ಣ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
 
ಬಿಜೆಪಿಗೆ ಸೇರಿದ ಮೇಲೆ ಎಸ್ ಎಂ ಕೃಷ್ಣಗೆ ಇದುವರೆಗೆ ಯಾವುದೇ ಪ್ರಮುಖ ಜವಾಬ್ದಾರಿ ನೀಡಿರಲಿಲ್ಲ. ಹೀಗಾಗಿ ಹಿರಿಯ ನಾಯಕನಿಗೆ ಪ್ರತಿಷ್ಠಿತ ಹುದ್ದೆ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
 
ಇದನ್ನೂ ಓದಿ.. ಅನುಮಾನಕ್ಕೆ ಕಾರಣವಾಯ್ತು ಡಿಜಿ ಸತ್ಯನಾರಾಯಣ ಪರಪ್ಪನ ಅಗ್ರಹಾರ ಜೈಲಿನ ಪರಿಶೀಲನೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮರನಾಥ ಯಾತ್ರಿಕರ ಮೇಲೆ ದಾಳಿ: ಪಿಡಿಪಿ ಶಾಸಕನ ಡ್ರೈವರ್ ಅರೆಸ್ಟ್

ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಶಾಸಕ ಏಜಾಜ್ ಅಹ್ಮದ್ ಅವರ ...

news

ಅನುಮಾನಕ್ಕೆ ಕಾರಣವಾಯ್ತು ಡಿಜಿ ಸತ್ಯನಾರಾಯಣ ಪರಪ್ಪನ ಅಗ್ರಹಾರ ಜೈಲಿನ ಭೇಟಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಡಿಐಜಿ ರೂಪಾ ವರದಿಯ ಬೆನ್ನಲ್ಲೇ ಸಿಎಂ ...

news

ಡಿಐಜಿ ರೂಪಾಗೆ ಈಗ ನೂರಾನೆಯ ಬಲ ಬಂದಿದೆಯಂತೆ! ಕಾರಣವೇನು ಗೊತ್ತಾ?

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ...

news

‘ನನ್ನ ಹೆಸರಲ್ಲೂ ರಾಮ ಇದ್ದಾನೆ, ನಾನೂ ಹಿಂದೂ’

ಮೈಸೂರು: ಹಿಂದೂಗಳು ಬಿಜೆಪಿಯವರ ಸೊತ್ತಲ್ಲ. ನನ್ನ ಹೆಸರಲ್ಲೂ ‘ರಾಮ’ ಇದ್ದಾನೆ. ಅಂದರೆ ನಾನೂ ಹಿಂದೂ ಎಂದು ...

Widgets Magazine Widgets Magazine Widgets Magazine