Widgets Magazine
Widgets Magazine

ರಾಹುಲ್ ಗೆ ಕೃತಜ್ನತೆ ಮೂಲಕ ತಿರುಗೇಟು ನೀಡಿದ ಸ್ಮೃತಿ ಇರಾನಿ

ನವದೆಹಲಿ, ಶನಿವಾರ, 22 ಜುಲೈ 2017 (11:33 IST)

Widgets Magazine

ನವದೆಹಲಿ:ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ನಾಜಿಗಳಂತೆ ವಾಸ್ತವಗಳನ್ನು ತಿರುಚುವ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಕ್ಷ್ಮವಾಗಿ ತಿರುಗೇಟು ನೀಡಿರುವ ಸಚಿವೆ ಸ್ಮೃತಿ ಇರಾನಿ ನಿಮ್ಮೆಲ್ಲ ಆರೋಪಗಳಿಗೂ ಧನ್ಯವಾದ ಎಂದಿದ್ದಾರೆ.
 
ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ ಸ್ಮೃತಿ, ಕಾಂಗ್ರೆಸ್ ಗೆ ಕರಾಲ ಭವಿಷ್ಯ ಕಾಯುತ್ತಿದೆ. ನಮ್ಮ ದೇಶಕ್ಕಲ್ಲ. ಇದನ್ನೆಲ್ಲ ಮಾಡುತ್ತಿರುವುದಕ್ಕೆ ನಿಮಗೆ ಬಿಜೆಪಿಯಿಂದ ಹೃತ್ಪೂರ್ವಕ ಕೃತಜ್ನತೆಗಳು ಎಂದು ತಿಳಿಸಿದ್ದಾರೆ.
 
ನಿಮಗೆ 42 ವರ್ಷವಾದರೂ ಹಿಟ್ಲರ್ ನಿಂದ ಪ್ರೇರಿತವಾದವರು ಯಾರು ಎಂದು ಗೊತ್ತಿಲ್ಲ. ಪ್ರಜಾಪ್ರಭುತ್ವವನ್ನು ದಮನಿಸಿ ತುರ್ತು ಪರಿಸ್ಥಿತಿ ಹೇರಿದ್ದವರು ಯಾರು ಎಂದು ನಿಮ್ಮ ಪಕ್ಷದ ದಾಖಲೆ ನೋಡಿ ಎಂದು 1975ರಲ್ಲಿ ಇಂದಿರಾಗಾಂಧಿ ಜಾರಿಗೊಳಿಸಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮತ್ತೆ ನಾಡಧ್ವಜ ವಿವಾದ ಕೆಣಕಿದ ಸಚಿವ ಯುಟಿ ಖಾದರ್

ಬೆಂಗಳೂರು: ರಾಜ್ಯಕ್ಕೆ ಯಾಕೆ ಪ್ರತ್ಯೇಕ ನಾಡಧ್ವಜ ಇರಬಾರದು? ನಾಡಧ್ವಜ ತಂದರೆ ತಪ್ಪೇನು? ಹೀಗಂತ ಸಚಿವ ಯುಟಿ ...

news

ಶಾಕಿಂಗ್! ಭಾರತೀಯ ಸೇನೆಗೆ ಚೀನಾದ ಕಳಪೆ ಬಿಡಿಭಾಗಗಳ ಗನ್?!

ನವದೆಹಲಿ: ಭಾರತದಲ್ಲಿದ್ದುಕೊಂಡೇ ಭಾರತೀಯ ಸೇನೆಗೆ ಕಳಪೆ ಗನ್ ಗಳ ಪೂರೈಕೆ ಮಾಡುತ್ತಿದ್ದ ಸಂಸ್ಥೆಯೊಂದರ ...

news

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯಕ್ಕೆ ಬ್ರೇಕ್

ಬೆಂಗಳೂರು: ಡಿಐಜಿ ರೂಪಾ ಸ್ಪೋಟಕ ವರದಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾರೀ ಬದಲಾವಣೆಯಾಗಿದೆ. ಶಶಿಕಲಾ ...

news

ಅಕ್ರಮ ಸಂಬಂಧ ಹೊಂದಿದ್ದ ಪತಿಯ ಮರ್ಮಾಂಗಕ್ಕೇ ಕತ್ತರಿ ಹಾಕಿದಳು!

ವೆಲ್ಲೋರ್: ಅಕ್ರಮ ಸಂಬಂಧ ಹೊಂದಿದ್ದ ಪತಿ ತನ್ನ ಶೀಲವನ್ನೇ ಶಂಕಿಸಿದ್ದಕ್ಕೆ ಬೇಸತ್ತ ಮಹಿಳೆಯೊಬ್ಬರು ಆತನ ...

Widgets Magazine Widgets Magazine Widgets Magazine