ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಾಟರ್ಜಿ ನಿಧನ

ನವದೆಹಲಿ, ಸೋಮವಾರ, 13 ಆಗಸ್ಟ್ 2018 (09:29 IST)

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್, ಸಿಪಿಎಂ ನಾಯಕ ಸೋಮನಾಥ ಚ್ಯಾಟರ್ಜಿ ಇಂದು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
 

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸೋಮನಾಥ ಚ್ಯಾಟರ್ಜಿ ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೃದಯಾಘಾತವಾಗಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಉಲ್ಬಣಿಸಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
 
ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 10 ಬಾರಿ ಸಂಸದರು ಮತ್ತು ಲೋಕಸಭೆಯ ಸ್ಪೀಕರ್ ಆಗಿದ್ದ ಸೋಮನಾಥ್  ಚ್ಯಾಟರ್ಜಿ ಅವರ ನಿಧನಕ್ಕೆ ಸಂತಾಪಗಳು. ಅವರ ಕುಟುಂಬಕ್ಕೆ ಅವರ ನಷ್ಟ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಪಕ್ಷಗಳ ಮಹಾಘಟಬಂಧನಕ್ಕೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದು ಹೀಗೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟಕ್ಕೆ ಪ್ರಬಲ ಪ್ರತಿಸ್ಪರ್ಧಿಯಾಗಲು ವಿಪಕ್ಷಗಳು ...

news

ಮತ್ತೆ ಕಣ್ಣು ಹೊಡೆದ ರಾಹುಲ್ ಗಾಂಧಿ! ಈ ಬಾರಿ ಎಲ್ಲಿ ಗೊತ್ತಾ?!

ನವದೆಹಲಿ: ಸಂಸತ್ ಕಲಾಪದ ವೇಳೆ ಪ್ರಧಾನಿ ಮೋದಿಯನ್ನು ತಬ್ಬಿಕೊಂಡು ಬಳಿಕ ಕಣ್ಸನ್ನೆ ಮಾಡಿ ಸುದ್ದಿಯಾಗಿದ್ದ ...

news

ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ರಜವೋ ರಜ

ಮಂಗಳೂರು: ಈ ಬಾರಿ ದಾಖಲೆಯ ಮಳೆ ಬಿದ್ದಿರುವುದರಿಂದ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಪದೇ ಪದೇ ರಜೆ ...

news

ಇಂದು ತವರೂರಿಗೆ ಭೇಟಿ ನೀಡಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ತಮ್ಮ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡುತ್ತಿದ್ದು, ಗ್ರಾಮ ತಮ್ಮ ...

Widgets Magazine