Widgets Magazine
Widgets Magazine

ಯುವತಿಗೆ ಕಿರುಕುಳ ವಿವಾದ: ಹರಿಯಾಣಾ ಬಿಜೆಪಿ ಅಧ್ಯಕ್ಷನ ರಾಜೀನಾಮೆ

ಚಂಡೀಗಢ್, ಸೋಮವಾರ, 7 ಆಗಸ್ಟ್ 2017 (15:52 IST)

Widgets Magazine

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ರನ ಕೃತ್ಯದಿಂದಾಗಿ ತಂದೆ ಹರಿಯಾಣಾದ ಸುಭಾಷ ಬರಾಲಾ ರಾಜೀನಾಮೆ ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು. ಆದರೆ, ರಾಜಕೀಯ ಒತ್ತಡದಿಂದಾಗಿ ಬಂಧನವಾದ ಒಂದು ಗಂಟೆಯಲ್ಲಿಯೇ ಜಾಮೀನು ನೀಡಲಾಗಿತ್ತು.
 
ವಿಪಕ್ಷವಾದ ಕಾಂಗ್ರೆಸ್ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ ಸರಕಾರದ ಒತ್ತಡದಿಂದಾಗಿ ಪೊಲೀಸರು ಆರೋಪಿ ವಿಕಾಸ್‌ಗೆ ಜಾಮೀನು ನೀಡಿದ್ದಾರೆ ಎಂದು ಹೇಳಿಕೆ ನೀಡಿತ್ತು.
 
ಹಲವು ಮಹಿಳಾ ಸಂಘಟನೆಗಳು, ಬಿಜೆಪಿಯ ಸಂಸದರೇ ರಾಜ್ಯಾಧ್ಯಕ್ಷ ,ಸುಭಾಷ್ ಬರಾಲಾ ವಿರುದ್ಧ ಧ್ವನಿಗೂಡಿಸಿದ್ದರಿಂದ ಅನಿವಾರ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಂಬೈನಲ್ಲಿ ದಾಳಿಗೆ ಉಗ್ರರ ಸಂಚು: ಇಬ್ಬರು ಉಗ್ರರು ಅರೆಸ್ಚ್

ಮುಂಬೈ: ದೇಶದ ವಾಣಿಜ್ಯ ನಗರಿಯಾದ ಮುಂಬೈನಲ್ಲಿ ದಾಳಿ ನಡೆಸುವ ಬಗ್ಗೆ ಉಗ್ರರು ಸಂಚು ರೂಪಿಸಿರುವುದು ...

news

ಡಿಕೆಶಿ ವಿರುದ್ಧ ಮೃದು ಧೋರಣೆ: ಬಿಜೆಪಿ ನಾಯಕರ ನಡೆಗೆ ಹೈಕಮಾಂಡ್ ಅಸಮಧಾನ

ಆದಾಯ ತೆರಿಗೆ ದಾಳಿಗೆ ಗುರಿಯಾಗಿದ್ದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುವಲ್ಲಿ ...

news

ಕೇಂದ್ರ ಸಚಿವರಿಂದ ಡಿಕೆಶಿ ಬಿಜೆಪಿಗೆ ಆಹ್ವಾನ: ಆರೋಪ ತಳ್ಳಿಹಾಕಿದ ಸುರೇಶ್ ಕುಮಾರ್

ಬೆಂಗಳೂರು: ಐಟಿ ದಾಳಿಗೆ ಮುನ್ನ ಕೇಂದ್ರ ಸಚಿವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ...

news

ಡಿ.ಕೆ.ಶಿವಕುಮಾರ್‌‌ರನ್ನು ಬಿಜೆಪಿಗೆ ಆಹ್ವಾನಿಸಿದ್ರಂತೆ ಕೇಂದ್ರ ಸಚಿವ...!

ಬೆಂಗಳೂರು: ಪ್ರಭಾವಶಾಲಿ ಕೇಂದ್ರ ಸಚಿವರೊಬ್ಬರು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿಗೆ ...

Widgets Magazine
Widgets Magazine Widgets Magazine