ರಾಹುಲ್ ಗಾಂಧಿ ನನಗೂ ಬಾಸ್ ಎಂದ ಸೋನಿಯಾ ಗಾಂಧಿ

ನವದೆಹಲಿ, ಗುರುವಾರ, 8 ಫೆಬ್ರವರಿ 2018 (11:26 IST)

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ನೂತನವಾಗಿ ಪದಗ್ರಹಣ ಮಾಡಿರುವ ರಾಹುಲ್ ಗಾಂಧಿ ನನಗೂ ಬಾಸ್ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಹೊಸದಾಗಿ ಅಧ್ಯಕ್ಷ ಪಟ್ಟಕ್ಕೇರಿರುವ ಪುತ್ರ ರಾಹುಲ್ ಗೆ ಅವರು ಶುಭ ಹಾರೈಸಿದ್ದಾರೆ.
 

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನಿನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸೋನಿಯಾ ಪ್ರಧಾನಿ ಭಾಷಣದಲ್ಲಿ ಹೊಸದೇನಿಲ್ಲ. ಅವರ ಪ್ರಕಾರ 2014 ರ ಮೊದಲು ದೇಶದಲ್ಲಿ ಯಾವ ಪ್ರಗತಿಯೂ ಆಗಿಲ್ಲ. ಮೋದಿ ಸರ್ಕಾರಕ್ಕೆ ಸತ್ಯದ ಅರಿವೇ ಇಲ್ಲ ಎಂದು ಸೋನಿಯಾ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಂಸತ್ತಿನಲ್ಲಿ ಗಹ ಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಗೆ ಪ್ರಧಾನಿ ಮೋದಿ ಕೊಟ್ಟ ಏಟು ಹೇಗಿತ್ತು ಗೊತ್ತಾ?!

ನವದೆಹಲಿ: ಪ್ರಧಾನಿ ಮೋದಿ ನಿನ್ನೆ ಲೋಕಸಭೆಯಲ್ಲಿ ಮಾಡಿದ ಭಾಷಣ ವಿಪಕ್ಷಗಳ ಕೋಲಾಹಲಕ್ಕೆ ಕಾರಣವಾಗಿತ್ತು. ...

news

ಟಿಕೆಟ್ ಗಾಗಿ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡ ಜಯಮಾಲಾ

ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್‍ಗಾಗಿ ...

news

ಪ್ರಧಾನಿ ಮೋದಿ ಅವರ ಭಾಷಣವನ್ನು ಖಂಡಿಸಿದ ಸಚಿವೆ ಉಮಾಶ್ರೀ

ಶಿವಮೊಗ್ಗ : ಪ್ರಧಾನಿ ಮೊದಿ ಅವರ ಭಾಷಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ...

news

ನಟಿ ರಮ್ಯಾ ನಕಲಿ ಖಾತೆ ವಿಡಿಯೋಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಬೆಂಬಲಿಗರಿಂದ ಈಶ್ವರಪ್ಪ ವಿಡಿಯೋ!

ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ...

Widgets Magazine