ನವದೆಹಲಿ: ಮಹಾತ್ಮಾ ಗಾಂಧಿಯವರ ರಾಜ್ಯದಲ್ಲಿ ಸತ್ಯ ಮತ್ತು ಸಿದ್ಧಾಂತಕ್ಕಾಗಿ ತಮ್ಮ ಹೋರಾಟವನ್ನು ಮುಂದುವರಿಸಲು ಒಗ್ಗಟ್ಟಾಗಿರುವಂತೆ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕೋರಿದ್ದಾರೆ.