ನವದೆಹಲಿ: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಪ್ರಮುಖ ಎದುರಾಳಿಯಾಗಿದ್ದು, ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.