ಇಂದು ಸಂಜೆ ತಪ್ಪದೇ ಆಕಾಶದೆಡೆಗಿರಲಿ ಗಮನ! ಬಾನದಾರಿಯಲ್ಲಿ ಚಂದ್ರನ ಹಾದಿ ತಪ್ಪದೇ ನೋಡಿ!

ಬೆಂಗಳೂರು, ಬುಧವಾರ, 31 ಜನವರಿ 2018 (08:51 IST)

ಬೆಂಗಳೂರು: ಇಂದು ಸಂಜೆ ಆಕಾಶದಲ್ಲಿ ನಡೆಯಲಿರುವ ವಿಸ್ಮಯ ನೋಡಲು ರೆಡಿಯಾಗಿ! ಇಂದು ಸಂಪೂರ್ಣ ಚಂದ್ರ ಗ್ರಹಣಕ್ಕೆ ಗಗನ ಸಾಕ್ಷಿಯಾಗಲಿದೆ.
 

ಸಂಜೆ 4.22 ರ ನಂತರ ಗ್ರಹಣ ಸ್ಪರ್ಶವಾಗಿ 9.39 ರ ಬಳಿಕ ಬಿಡುಗಡೆಯಾಗುವುದು. ಈ ಬಾರಿಯ ವಿಶೇಷವೆಂದರೆ ಬ್ಲೂ ಬ್ಲಡ್ ಮೂನ್! 265 ವರ್ಷಗಳಲ್ಲಿ ಒಮ್ಮೆ ಮಾತ್ರ ಸಂಭವಿಸುವ ವಿಶೇಷ ವಿದ್ಯಮಾನ ಇಂದು ನಡೆಯಲಿದೆ.
 
ಅಪರೂಪಕ್ಕೆ ಘಟಿಸುವ ಈ ವಿದ್ಯಮಾನದಲ್ಲಿ ಚಂದ್ರ ಕೆಂಬಣ್ಣದಲ್ಲಿ ಗೋಚರವಾಗಲಿದ್ದಾನೆ. 2,380 ಹುಣ್ಣಿಮೆಗಳಲ್ಲಿ ಒಂದು ಬಾರಿ ಮಾತ್ರ ಈ ರೀತಿಯಾಗುತ್ತದೆ. ಈ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸಬಹುದಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ- ಜನಾರ್ಧನರೆಡ್ಡಿ ಹೀಗ್ಯಾಕೆ ಅಂದರು?

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಶಾಸಕ ಸ್ಥಾನಕ್ಕೆ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ...

news

ಮೇಕ್ ಇನ್ ಇಂಡಿಯಾ ಅಂದರೆ ಪಕೋಡ ಮಾರುವುದು- ಕುಮಾರಸ್ವಾಮಿ ವ್ಯಂಗ್ಯ

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮೇಕ್ ಇನ್ ಇಂಡಿಯಾ ಅಂದರೆ, ಯುವಕರು ಪಕೋಡ ಮಾರಾಟ ಮಾಡುವುದು ಎಂದು ...

news

ಕೇಂದ್ರದಿಂದ ಜಡ್ಜ್ ಗಳಿಗೊಂದು ಭರ್ಜರಿ ಕೊಡುಗೆ; 200 ಪಟ್ಟು ಹೆಚ್ಚಾದ ವೇತನ

ನವದೆಹಲಿ: ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ...

news

ಗೋವಾ ನಗದು ರಹಿತ ಹಾಗು ಶೇ.100ರಷ್ಟು ಡಿಜಿಟಲೀಕರಣಗೊಂಡ ವ್ಯವಹಾರದ ರಾಜ್ಯವಾಗಲಿದೆ-ಮನೋಹರ್ ಪರಿಕ್ಕರ್

ಗೋವಾ : ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಈ ವರ್ಷದ ಅಕ್ಟೋಬರ್ ನಿಂದ ಗೋವಾ ರಾಜ್ಯ ನಗದು ರಹಿತ ...

Widgets Magazine
Widgets Magazine