ನವದೆಹಲಿ: ಅಯೋಧ್ಯೆ ವಿವಾದದ ಕುರಿತಂತೆ ಪಕ್ಷದ ನಾಯಕರು ಕೋಮುವಾದದ ಹೇಳಿಕೆ ನೀಡುತ್ತಿದ್ದರೂ ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಗುಡುಗಿದ್ದಾರೆ